BREAKING : ನಟ ದರ್ಶನ್ ಗೆ ರಿಲೀಫ್ : ಫೆ.10 ರವರೆಗೆ ಮೈಸೂರಿನಲ್ಲಿರಲು ಅನುಮತಿ ನೀಡಿ ಕೋರ್ಟ್ ಆದೇಶ.!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಮೇಲೆ ಮೈಸೂರಿನಲ್ಲಿರುವ ನಟ ದರ್ಶನ್ ಗೆ ಕೋರ್ಟ್ ಮತ್ತೊಂದು ರಿಲೀಫ್ ನೀಡಿದ್ದು, ಫೆ. 10 ರವರೆಗೆ ಮೈಸೂರಿನಲ್ಲಿರಲು ಕೋರ್ಟ್ ಅನುಮತಿ ನೀಡಿದೆ. ಮೈಸೂರಿನಲ್ಲಿ ಇರಲು ಅನುಮತಿ ಕೋರಿ ನಟ ದರ್ಶನ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ಕೋರ್ಟ್, ಫೆ.10ರವರೆಗೆ ಮೈಸೂರಿನಲ್ಲಿರಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ವೈದ್ಯರ ಸಮಾಲೋಚನೆ, ಫಾರ್ಮ್ ಹೌಸ್ ಹಾಗೂ ತಾಯಿ ಭೇಟಿ ಕಾರಣಗಳಿಗಾಗಿ ನಟ ದರ್ಶನ್ ಗೆ ಫೆ.10ರವರೆಗೆ … Continue reading BREAKING : ನಟ ದರ್ಶನ್ ಗೆ ರಿಲೀಫ್ : ಫೆ.10 ರವರೆಗೆ ಮೈಸೂರಿನಲ್ಲಿರಲು ಅನುಮತಿ ನೀಡಿ ಕೋರ್ಟ್ ಆದೇಶ.!
Copy and paste this URL into your WordPress site to embed
Copy and paste this code into your site to embed