BREAKING : ‘ಸಿಎಂಗೆ’ ಮತ್ತೆ ಸಂಕಷ್ಟ : ‘ಲಂಚ ಪ್ರಕರಣ’ದಲ್ಲಿ ಮರು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಬೆಂಗಳೂರು : ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಅವರು ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ 1.30 ಕೋಟಿ ಲಂಚ ಪಡೆದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಲೋಕಾಯುಕ್ತಕ್ಕೆ ಮರುತನಿಖೆ ನಡೆಸಿ ಎಂದು ಕೋರ್ಟ್ ಸೂಚನೆ ನೀಡಿದೆ. ನಾನು ‘ಕಾಮನ್ ಮ್ಯಾನ್’ ಆಗಿರಲು ಇಷ್ಟಪಡುತ್ತೇನೆ : MP ಚುನಾವಣೆ ಕುರಿತು ಸ್ಪಷ್ಟನೆ ನೀಡಿದ ಡಾಲಿ ಧನಂಜಯ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading BREAKING : ‘ಸಿಎಂಗೆ’ ಮತ್ತೆ ಸಂಕಷ್ಟ : ‘ಲಂಚ ಪ್ರಕರಣ’ದಲ್ಲಿ ಮರು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ