BREAKING : ನಟ ದರ್ಶನ್ ಗೆ ಜೈಲೇ ಗತಿ : ಆ.14ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 14ರ ವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಸಿಎಂ ನ್ಯಾಯಾಲಯವು ಆದೇಶ ಹೊರಡಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಬೆಂಗಳೂರಿನ 24ನೇ ACMM ನ್ಯಾಯಾಲಯ ಇದೀಗ ಆದೇಶ ಹೊರಡಿಸಿದೆ. … Continue reading BREAKING : ನಟ ದರ್ಶನ್ ಗೆ ಜೈಲೇ ಗತಿ : ಆ.14ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed