BREAKING : ನಟ ದರ್ಶನ್ ಗೆ ಜೈಲೇ ಗತಿ : ಸೆ.9ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 9 ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಸಿಎಂ ನ್ಯಾಯಾಲಯವು ಆದೇಶ ಹೊರಡಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಬೆಂಗಳೂರಿನ 24ನೇ ACMM ನ್ಯಾಯಾಲಯ ಇದೀಗ ಆದೇಶ … Continue reading BREAKING : ನಟ ದರ್ಶನ್ ಗೆ ಜೈಲೇ ಗತಿ : ಸೆ.9ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan