BREAKING : ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ : ಡ್ರೋನ್ ಪ್ರತಾಪ್ ಗೆ ಜಾಮೀನು ನೀಡಿ ಕೋರ್ಟ್ ಆದೇಶ | Drone Pratap

ತುಮಕೂರು : ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧೆ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಆಗಿದೆ. ತುಮಕೂರು ಜಿಲ್ಲೆಯ ಮಧುಗಿರಿ 4ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಡ್ರೋನ್ ಪ್ರತಾಪ್ ಸ್ಪೋಟದ ಪ್ರಯೋಗ ಮಾಡಿದ್ದರು. ಜನಕಲೋಟಿ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಈ ಒಂದು ಸ್ಪೋಟ ಪ್ರಯೋಗ ಮಾಡಿದ್ದರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ … Continue reading BREAKING : ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ : ಡ್ರೋನ್ ಪ್ರತಾಪ್ ಗೆ ಜಾಮೀನು ನೀಡಿ ಕೋರ್ಟ್ ಆದೇಶ | Drone Pratap