BREAKING : ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು, ಜುಲೈ 11 ರಿಂದ 30ರವರೆಗೆ ಅನುಮತಿ ನೀಡಿದ ಕೋರ್ಟ್

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಕೋರ್ಟ್ ನಿಂದ ಮತ್ತೊಂದು ರಿಲೀಫ್ ಸಿಕ್ಕಿದ್ದು, ಈ ಹಿಂದೆ ಜುಲೈ 1 ರಿಂದ 25 ರವರೆಗೆ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ ನೀಡಿತ್ತು. ಆದರೆ ದಿನಾಂಕ ಬದಲಾವಣೆ ಮಾಡಿ ಎಂದು ಅರ್ಜಿ ಸಲ್ಲಿಸಿದ್ದ ದರ್ಶನ್, ಇದೀಗ ಕೋರ್ಟ್ ಜುಲೈ 11 ರಿಂದ ಜುಲೈ 30 ರವರೆಗೆ ವಿದೇಶಕ್ಕೆ ತೆರಲು ಅನುಮತಿ ನೀಡಿದೆ. ಹೌದು ನಟ ದರ್ಶನ್ ವಿದೇಶ ಪ್ರಯಾಣದ ಹೊಸ ದಿನಾಂಕಕ್ಕೆ … Continue reading BREAKING : ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು, ಜುಲೈ 11 ರಿಂದ 30ರವರೆಗೆ ಅನುಮತಿ ನೀಡಿದ ಕೋರ್ಟ್