ಬೆಂಗಳೂರು : ಬಿಬಿಎಂಪಿ ಅಧಿಕಾರಿ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಬಿಗ್ ಬಾಸ್ ಸ್ಪರ್ದಿ ಡ್ರೋನ್ ಪ್ರತಾಪ್ ಆರೋಪಿಸಿದ್ದರು.ಈ ಹಿನೆಲೆಯಲ್ಲಿ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ ಅವರು ಪ್ರತಾಪ್ ವಿರುದ್ಧ ಕೋರ್ಟ್ನಲ್ಲಿ ಮಾನನಷ್ಟ ಮೋಕದಮೆ ಹೂಡಿದ್ದರು. ಇದೀಗ ಕೋರ್ಟ್ ಡ್ರೋನ್ ಪ್ರತಾಪಗೆ ಫೆಬ್ರವರಿ 20ರಂದು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
ಫೆಬ್ರವರಿ 20ರಂದು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಆರೋಪ ಮಾಡಿದ್ದ ಪ್ರತಾಪ್ ಎಂದು ಹೇಳಲಾಗುತ್ತಿದ್ದು ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಪ್ರತಾಪ್ ಆರೋಪಿಸಿದ್ದ. ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ ಆರೋಪ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿ ಪ್ರಯಾಗ್ ಮಾನನಷ್ಟ ಮುಖದ್ದಮೆ ಹೂಡಿದ್ದಾರೆ.
ಮೊಕದಮ್ಮೆ ಹೂಡಿದ್ದರು ಇದೀಗ ಡ್ರೋನ್ ಪ್ರತಾಪ್ ಗೆ ಕೋರ್ಟ್ ಇಂದ ಸಮನ್ಸ್ ಜಾರಿ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಡ್ರೋನ್ ಪ್ರತಾಪ್ ಆರೋಪ ಮಾಡಿದ್ದರು ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಪ್ರತಾಪ್ ಆರೋಪಿಸಿದ್ದರು. ನಂತರ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ್ರಾಜ್ ಅವರು ಪ್ರತಾಪ್ ಹೇಳಿರುವುದು ಸುಳ್ಳು ಎಂದು ಮಾನ ನಷ್ಟ ಮೊಕದ್ದಮ್ಮೆ ಹೂಡಿದರು. ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಪ್ರತಾಪ್ ಗೆ ಸಮನ್ಸ್ ಜಾರಿ ಮಾಡಿದೆ.
ಪ್ರತಾಪ್ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿದ್ದ ವಿಚಾರಣೆಯನ್ನೂ ನಡೆಸಿದ್ದ ಆಗಿನ ಬಿಬಿಎಂಪಿ ನೋಡಲ್ ಅಧಿಕಾರಿ ಡಾ ಪ್ರಯಾಗ್, ಥರ್ಡ್ ಐ ಹೆಸರಿನ ಯೂಟ್ಯೂಬ್ ಚಾನೆಲ್ನಲ್ಲಿ, ಪ್ರತಾಪ್ ಇತ್ತೀಚೆಗೆ ಬಿಗ್ಬಾಸ್ ಮನೆಯಲ್ಲಿ ಮಾಡಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಗ್ಬಾಸ್ ಮನೆಯಲ್ಲಿ ಪ್ರತಾಪ್ ಹೇಳಿದ್ದೆಲ್ಲವೂ ಸುಳ್ಳು, ನಾವು ಆತನಿಗೆ ಯಾವುದೇ ರೀತಿಯ ಹಿಂಸೆ ಕೊಟ್ಟಿಲ್ಲ. ಹಾಗೊಮ್ಮೆ ನಾವು ಹಿಂಸೆ ಕೊಟ್ಟಿದ್ದಿದ್ದರೆ ಆಗಲೇ ನಮ್ಮ ವಿರುದ್ಧ ದೂರು ನೀಡಬಹುದಿತ್ತು, ಈಗ ಬಿಗ್ಬಾಸ್ ವೇದಿಕೆ ಸಿಕ್ಕಿದೆ ಎಂಬ ಕಾರಣಕ್ಕೆ ಆರೋಪ ಮಾಡಿದ್ದಾರೆ ಎಂದು ತಿಳಿಸಿದ್ದರು.
ಅಲ್ಲದೆ ಇತ್ತೀಚಿಗೆ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ್ ಸೇರಿದಂತೆ ಹಲವು ಅಧಿಕಾರಿಗಳು ಡ್ರೋನ್ ಪ್ರತಾಪ್ ವಿರುದ್ಧ ಮಹಾರಾಷ್ಟ್ರ ಮುಖದ್ದಮೆ ಹೂಡಿ 2.5 ಕೋಟಿ ಪರಿಹಾರಕ್ಕಾಗಿ ಕೇಸ್ ದಾಖಲಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಇದೀಗ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಸಂಬಂಧಪಟ್ಟ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.