ನವದೆಹಲಿ : ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನ್ನ ವಿರುದ್ಧ ದಾಖಲಿಸಿರುವ ದೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ತಡೆ ಕೋರಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನ ದೆಹಲಿಯ ಸೆಷನ್ಸ್ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ನೀಡಲಾದ ಸಮನ್ಸ್ ತಪ್ಪಿಸಲು ಜಾರಿ ನಿರ್ದೇಶನಾಲಯ ಸಲ್ಲಿಸಿದ ಎರಡು ದೂರುಗಳನ್ನ ಪರಿಗಣಿಸಿದ ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ ಸಮನ್ಸ್’ನ್ನ ಕೇಜ್ರಿವಾಲ್ ಪ್ರಶ್ನಿಸಿದ್ದರು. “ಹಾಜರಾತಿಯಿಂದ ವಿನಾಯಿತಿ ಪಡೆಯಲು ನೀವು ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಬಹುದು” ಎಂದು ಸೆಷನ್ಸ್ ನ್ಯಾಯಾಲಯ ಹೇಳಿದೆ.
BREAKING : ಟಿಎಂಸಿ ಸಂಸದ ‘ಅರ್ಜುನ್ ಸಿಂಗ್, ದಿಬ್ಯೇಂದು ಅಧಿಕಾರಿ’ ಬಿಜೆಪಿಗೆ ಸೇರ್ಪಡೆ
ಸಂಸದೆ ಸುಮಲತಾ ‘ನನ್ನ ಅಕ್ಕ’ ಇದ್ದಂತೆ, ‘ಸಂಘರ್ಷ’ ಮುಂದುವರಿಸಲ್ಲ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
BREAKING : ಪ್ರಧಾನಿ ಮೋದಿ ‘ಕೊಯಮತ್ತೂರು ರೋಡ್ ಶೋ’ಗೆ ಮದ್ರಾಸ್ ಹೈಕೋರ್ಟ್ ಅನುಮತಿ