BREAKING : ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : ಜುಲೈ 18ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸೂರಜ್ ರೇವಣ್ಣ ಅವರು ತಮ್ಮ ಎರಡನೇ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು ಜುಲೈ 18ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ … Continue reading BREAKING : ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : ಜುಲೈ 18ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್