BREAKING : ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ

ಬೆಂಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಬೆಂಗಳೂರಿನ ಗ್ರಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ 6 ಜನ ನಕ್ಸಲರನ್ನು ಪೊಲೀಸರು ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ಜನೆವರಿ 30 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಹೌದು ನಿನ್ನೆ ಸರ್ಕಾರದ ಮುಂದೆ ಶರಣಾಗಿದ್ದ 6 ಜನ ನಕ್ಸಲರಿಹೆ ಇದೀಗ ನ್ಯಾಯಾಂಗ ಬಂಧನ ವಿಧಿಸಿ NIA ವಿಶೇಷ ಕೋಟ್ ಆದೇಶ ಹೊರಡಿಸಿದೆ. … Continue reading BREAKING : ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ