BREAKING : ಜಾರ್ಖಂಡ್ ಮಾಜಿ ಸಿಎಂ ‘ಹೇಮಂತ್ ಸೊರೆನ್’ 5 ದಿನ ‘ED ಕಸ್ಟಡಿ’ಗೆ ನೀಡಿದ ಕೋರ್ಟ್
ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ರಾಂಚಿಯ ಮನಿ ಲಾಂಡರಿಂಗ್ ತಡೆ ಕಾಯ್ದೆ (PMLA) ನ್ಯಾಯಾಲಯ ಶುಕ್ರವಾರ ನೀಡಿದೆ. ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನಾಯಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಕೂಡಲೇ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸೊರೆನ್ ಅವರನ್ನ ಬುಧವಾರ ರಾತ್ರಿ ಇಡಿ ಬಂಧಿಸಿತ್ತು. ರಾಂಚಿಯಲ್ಲಿ ಭೂ ಸಂಬಂಧಿತ ಅಕ್ರಮಗಳಲ್ಲಿ ಸೊರೆನ್ ಪ್ರಮುಖ ಫಲಾನುಭವಿ ಎಂಬುದಕ್ಕೆ ಪುರಾವೆಗಳಿವೆ ಎಂದು ಇಡಿ … Continue reading BREAKING : ಜಾರ್ಖಂಡ್ ಮಾಜಿ ಸಿಎಂ ‘ಹೇಮಂತ್ ಸೊರೆನ್’ 5 ದಿನ ‘ED ಕಸ್ಟಡಿ’ಗೆ ನೀಡಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed