BREAKING : ಅತ್ಯಾಚಾರ ಕೇಸ್ ನಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ : ಅ.5ರವರೆಗೆ ‘SIT’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್ 5ರವರೆಗೆ SIT ಕಸ್ಟಡಿಗೆ ನೀಡಿ ಬೆಂಗಳೂರಿನ 42ನೇ ACMM ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಮುನಿರತ್ನ ಅವರನ್ನು ಅಕ್ಟೋಬರ್ 5ರ ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮುನಿರತ್ನ ಅವರು ಅಟ್ರಾಸಿಟಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ ಬಿಡುಗಡೆಯಾಗಿದ್ದರು. ಬಳಿಕ … Continue reading BREAKING : ಅತ್ಯಾಚಾರ ಕೇಸ್ ನಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ : ಅ.5ರವರೆಗೆ ‘SIT’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed