ಶಿವಮೊಗ್ಗ : ನಕ್ಸಲ್ ಮುಂಡಗಾರು ಲತಾ ಮತ್ತು ವನಜಾಕ್ಷಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು ಈಗಿನಲಿಯಲ್ಲಿ ಇಂದು ಪೊಲೀಸರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ JMFC ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶ ಗೀತಾಮಣಿ ಅವರು ಇಬ್ಬರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಹೌದು ಮುಂಡಗಾರು ಲತಾ ವನಜಾಕ್ಷಿಳನ್ನು ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ JMFC ನ್ಯಾಯಾಲಯ ಈ ಕುರಿತು ಆದೇಶ ನೀಡಿದೆ. ಇಂದು ಇಬ್ಬರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ JMFC ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ಮುಂಡಗರು ಲತಾ ಮತ್ತು ವನಜಾಕ್ಷಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು.
ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು, ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿತ್ತು. ಇದೇ ಕಾರಣಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಇಂದು ಪೊಲೀಸರು ಇಬ್ಬರನ್ನು ಹಾಜರುಪಡಿಸಿದ್ದರು.ಈ ವೇಳೆ ಇಬ್ಬರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧಿಶೆ ಗೀತಾಮಣಿ ಆದೇಶ ನೀಡಿದ್ದಾರೆ.