BREAKING : ದಕ್ಷಿಣಕನ್ನಡದಲ್ಲಿ ರೈಲ್ವೆ ನಿಲ್ದಾಣದಲ್ಲಿ ಕಾಮಗಾರಿ ವೇಳೆ ಕ್ರೇನ್ ಪಲ್ಟಿ : ತಪ್ಪಿದ ಭಾರಿ ಅನಾಹುತ!

ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾಮಗಾರಿಯ ವೇಳೆ ಭಾರೀ ಕ್ರೇನ್ ಒಂದು ರೈಲ್ವೆ ಹಳಿಯ ಮೇಲೆ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದೆ. ಘಟನೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲಕಾಲ ರೈಲು ಸಂಚಾರಕ್ಕೂ ಅಡಚಣೆ ಉಂಟಾಯಿತು. ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಸಮೀಪ ಬುಧವಾರ ಕಾಮಗಾರಿ ನಡೆಸಲು ಹಳಿಯ ಪಕ್ಕದಲ್ಲಿ ಕ್ರೇನ್ ಬಳಸಲಾಗುತ್ತಿತ್ತು. ಈ ವೇಳೆ ತಾಂತ್ರಿಕ ದೋಷ ಅಥವಾ ನೆಲದ ಕುಸಿತದಿಂದ ಸಮತೋಲನ ಕಳೆದುಕೊಂಡ ಪರಿಣಾಮ ಕ್ರೇನ್ ಏಕಾಏಕಿ ಪಲ್ಟಿಯಾಗಿ ನೇರವಾಗಿ … Continue reading BREAKING : ದಕ್ಷಿಣಕನ್ನಡದಲ್ಲಿ ರೈಲ್ವೆ ನಿಲ್ದಾಣದಲ್ಲಿ ಕಾಮಗಾರಿ ವೇಳೆ ಕ್ರೇನ್ ಪಲ್ಟಿ : ತಪ್ಪಿದ ಭಾರಿ ಅನಾಹುತ!