BREAKING : ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಕೇಸ್ : ರೇಖಾ, ಪತಿ ಮಂಜುನಾಥಚಾರಿಗೆ 14 ದಿನ ನ್ಯಾಯಾಂಗ ಬಂಧನ!

ಬೆಂಗಳೂರು : ಉದ್ಯಮಿಗಳಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಮುಖ ಆರೋಪಿಯಾಗಿರುವ ರೇಖಾ ಹಾಗೂ ಆಕೆಯ ಪತಿ ಮಂಜುನಾಥಚಾರಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 1ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಉದ್ದನಿಗೆ 25 ಕೋಟಿ ಆಸೆ ತೋರಿಸಿ 5 ಕೋಟಿಗೂ ಹೆಚ್ಚು ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ರೇಖಾ ಹಾಗೂ ಪತಿ ಮಂಜುನಾಥಚಾರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 1ನೇ … Continue reading BREAKING : ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಕೇಸ್ : ರೇಖಾ, ಪತಿ ಮಂಜುನಾಥಚಾರಿಗೆ 14 ದಿನ ನ್ಯಾಯಾಂಗ ಬಂಧನ!