Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

06/02/2026 9:46 AM

BREAKING : ಬೆಂಗಳೂರಿನ ಏರ್ ಪೋರ್ಟ್ ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ.!

06/02/2026 9:38 AM

BIG NEWS : 2ನೇ ಸಲ `WPL’ ಕಿರೀಟ ಮುಡಿಗೇರಿಸಿಕೊಂಡ `RCB’ ಮಹಿಳಾ ತಂಡಕ್ಕೆ ಸಿಕ್ಕ ಬಹುಮಾನ ಎಷ್ಟು ಗೊತ್ತಾ?

06/02/2026 9:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ಏರ್ ಪೋರ್ಟ್ ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ.!
KARNATAKA

BREAKING : ಬೆಂಗಳೂರಿನ ಏರ್ ಪೋರ್ಟ್ ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ.!

By kannadanewsnow5706/02/2026 9:38 AM

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನವಾಗಿದೆ ಎಂದು ವರದಿಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬಳಿಯ ಏರ್ ಪೋರ್ಟ್ ನಲ್ಲಿ ಬೆಂಗಳೂರಿನಿಂದ ದುಬೈಗೆ ತೆರಳುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿ ಕಳ್ಳತನವಾಗಿದೆ.

ಮಹಿಳೆ ಚೆಕ್ ಇನ್ ನಲ್ಲಿ ಚಿನ್ನ ತೋರಿಸಿ ಬ್ಯಾಗ್ ಗೆ ಟ್ಯಾಗ್ ಮಾಡಿದ್ದರು. ಲಗೇಜ್ ಬ್ಯಾಗ್ ನಲ್ಲಿಟ್ಟಿದ್ದ ಚಿನ್ನ ದುಬೈಗೆ ಹೋಗುವಷ್ಟರಲ್ಲಿ ಕಳ್ಳತನವಾಗಿದೆ. ಏರ್ ಪೋರ್ಟ್ ಸಿಬ್ಬಂದಿಯೇ ಚಿನ್ನಾಭರಣ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ.

790 ಗ್ರಾಂ ತೂಕದ ಚಿನ್ನ, 8 ಲಕ್ಷ ಬೆಲೆ ಬಾಳುವ ವಜ್ರಾಭರಣ ಕಳ್ಳತನವಾಗಿದೆ. ನವೆಂಬರ್ ನಲ್ಲಿ KIAB ಯಿಂದ ದುಬೈ ಮೂಲಕ ಮಹಿಳೆ ಅಮೆರಿಕಾಗೆ ತೆರಳಿದ್ದರು. ಅಮೆರಿಕಾದಲ್ಲಿ ಮಗನ ಜೊತೆಗೆ ಹುಬ್ಬಳ್ಳಿ ಮೂಲದ ಮಹಿಳೆ ವಾಸವಾಗಿದ್ದರು. ಇದೀಗ ರಾಜ್ಯಕ್ಕೆ ವಾಪಸ್ ಆದ ಹಿನ್ನೆಲೆಯಲ್ಲಿ ಕಳ್ಳತನದ ಬಗ್ಗೆ ದೂರು ದಾಖಲಿಸಿದ್ದಾರೆ. ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಮಹಿಳೆ ಪ್ರಕರಣ ದಾಖಲಿಸಿದ್ದಾರೆ.

BREAKING: Crores of rupees worth of gold and diamond jewellery stolen at Bengaluru airport!
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

06/02/2026 9:46 AM2 Mins Read

BIG NEWS : 2ನೇ ಸಲ `WPL’ ಕಿರೀಟ ಮುಡಿಗೇರಿಸಿಕೊಂಡ `RCB’ ಮಹಿಳಾ ತಂಡಕ್ಕೆ ಸಿಕ್ಕ ಬಹುಮಾನ ಎಷ್ಟು ಗೊತ್ತಾ?

06/02/2026 9:31 AM2 Mins Read

ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಟ್ರ್ಯಾಕ್ಟರ್’ ಖರೀದಿಗೆ ಸಿಗಲಿದೆ ಶೇ.50 ರಷ್ಟು ಸಹಾಯಧನ.!

06/02/2026 9:25 AM4 Mins Read
Recent News

ಸಾರ್ವಜನಿಕರೇ ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

06/02/2026 9:46 AM

BREAKING : ಬೆಂಗಳೂರಿನ ಏರ್ ಪೋರ್ಟ್ ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ.!

06/02/2026 9:38 AM

BIG NEWS : 2ನೇ ಸಲ `WPL’ ಕಿರೀಟ ಮುಡಿಗೇರಿಸಿಕೊಂಡ `RCB’ ಮಹಿಳಾ ತಂಡಕ್ಕೆ ಸಿಕ್ಕ ಬಹುಮಾನ ಎಷ್ಟು ಗೊತ್ತಾ?

06/02/2026 9:31 AM

ಮಕ್ಕಳ ಲೈಂಗಿಕ ದೌರ್ಜನ್ಯವನ್ನು ಚಿತ್ರಿಸುವ ಎಐ-ರಚಿತ ಲೈಂಗಿಕ ಚಿತ್ರಗಳನ್ನು ಅಪರಾಧವೆಂದು ಪರಿಗಣಿಸಬೇಕು: ಯುನಿಸೆಫ್

06/02/2026 9:30 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

By kannadanewsnow5706/02/2026 9:46 AM KARNATAKA 2 Mins Read

ಕುಟುಂಬದಲ್ಲಿ ಒಬ್ಬ ವ್ಯಕ್ತಿ ಸತ್ತರೆ, ಅದು ಭಾವನಾತ್ಮಕವಾಗಿ ತುಂಬಾ ಸವಾಲಿನ ಸಂಗತಿಯಾಗಿದೆ. ಈ ಸವಾಲಿನ ಪ್ರಯಾಣದಲ್ಲಿ, ಆ ವ್ಯಕ್ತಿಯ ಅಧಿಕೃತ…

BREAKING : ಬೆಂಗಳೂರಿನ ಏರ್ ಪೋರ್ಟ್ ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ.!

06/02/2026 9:38 AM

BIG NEWS : 2ನೇ ಸಲ `WPL’ ಕಿರೀಟ ಮುಡಿಗೇರಿಸಿಕೊಂಡ `RCB’ ಮಹಿಳಾ ತಂಡಕ್ಕೆ ಸಿಕ್ಕ ಬಹುಮಾನ ಎಷ್ಟು ಗೊತ್ತಾ?

06/02/2026 9:31 AM

ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಟ್ರ್ಯಾಕ್ಟರ್’ ಖರೀದಿಗೆ ಸಿಗಲಿದೆ ಶೇ.50 ರಷ್ಟು ಸಹಾಯಧನ.!

06/02/2026 9:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.