BREAKING : ‘CUET PG 2024’ ನೋಂದಣಿ ಗಡುವು ವಿಸ್ತರಣೆ ; ಫೆ.7ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಿಯುಇಟಿ (Central University Entrance Test) ಪಿಜಿ 2024 ಪರೀಕ್ಷೆಗೆ ನೋಂದಣಿ ಗಡುವನ್ನು ಫೆಬ್ರವರಿ 7, 2024 ರವರೆಗೆ ವಿಸ್ತರಿಸಿದೆ. ಪರೀಕ್ಷೆಗೆ ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳು ತಮ್ಮ CUET PG 2024 ನೋಂದಣಿ ಮತ್ತು ಅರ್ಜಿ ನಮೂನೆಗಳನ್ನು ಅಧಿಕೃತ ವೆಬ್ಸೈಟ್ pgcuet.samarth.ac.in ನಲ್ಲಿ ವಿಸ್ತೃತ ಅವಧಿಯೊಳಗೆ ಸಲ್ಲಿಸಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಸಿಯುಇಟಿ ಪಿಜಿ 2204 ಪರೀಕ್ಷೆಗೆ ಅರ್ಜಿ ಶುಲ್ಕ ಎರಡು ಪತ್ರಿಕೆಗಳಿಗೆ 1,200 ರೂ ಮತ್ತು … Continue reading BREAKING : ‘CUET PG 2024’ ನೋಂದಣಿ ಗಡುವು ವಿಸ್ತರಣೆ ; ಫೆ.7ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ