ಬಾಗಲಕೋಟೆ : ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರವಾಗ ಗಾಯಗಳಾಗಿರುವ ಘಟನೆ ಜಿಲ್ಲೆಯ ತೆರದಾಳ ಡಚ್ ಕಾಲೋನಿಯಲ್ಲಿ ನಡೆದಿದೆ.ಚೇತನ ಬೆಳಕೊಡಿ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಾಯಗಳಾಗಿವೆ.
ಚೇತನ್ ಹಾಗು ತಾಯಿ ಶೋಭಾಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ಅತಿ ವರದಿಗೆ ಮನೆಯಲ್ಲಿನ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿದೆ. ಘಟನೆ ಕುರಿತಂತೆ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







![ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]](https://kannadanewsnow.com/kannada/wp-content/uploads/2026/05/ಕಡಬ-ಗುಂಡ್ಯಹೊಳೆ-ವಿದ್ಯಾರ್ಥಿನಿಯರ-ಮೃತದೇಹ-ಪತ್ತೆ-Kadaba-Gundyahohole-Students-Dead-Body-Found-450x253.jpg)
