ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡು ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ ಅಬ್ಬೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ.
ಸಿಲಿಂಡರ್ ನಲ್ಲಿದ್ದ ಗ್ಯಾಸ್ ಖಾಲಿ ಆದಾಯ ನಡಿಯಲ್ಲಿ ಅದನ್ನು ಬದಲಾಯಿಸಲಾಗುತ್ತಿತ್ತು ಈ ವೇಳೆ ತುಂಬಿದ್ದ ಸಿಲಿಂಡರ್ ಗೆ ರೆಗುಲೇಟರ್ ಅಳವಡಿಸುವಾಗ ಅನಿಲ ಸೋರಿಕೆಯಾಗಿದೆ ಮಹಿಳೆ ಪುತ್ರ ಸೇರಿದಂತೆ ಮನೆಯಲ್ಲಿ ಇದನ್ನು ಅವರಿಗೆ ಗಂಭೀರವಾದ ಗಾಯಗಳಾಗಿವೆ. ಕೋಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಸುಂದರೇಶ್ ಮನೆಯಲ್ಲಿ ಇದ್ದಂತಹ ಲಕ್ಷಾಂತರ ಮೂಲದ ವಸ್ತುಗಳಿಗೆ ಹಾನಿಯಾಗಿದೆ. ಘಟನೆ ಕುರಿತಂತೆ ಕೋಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ








