BREAKING : ಕೇಂದ್ರ & ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಗಂಡಾಂತರ : ಕೋಡಿಶ್ರೀ ಸ್ಪೋಟಕ ಭವಿಷ್ಯ

ಮೈಸೂರು : ಭಾರತಕ್ಕೆ ಬಹುದೊಡ್ಡ ಗಂಡಾಂತರ ಕಾದಿದೆ. ವಿಶ್ವವೇ ತಿರುಗಿ ನೋಡುವ ಮಟ್ಟಿನ ಆಘಾತ ಎದುರಾಗಲಿದೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನ ನಮನ್ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ಧ್ಯಾನ ಕೇಂದ್ರದ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗಲಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು,ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ … Continue reading BREAKING : ಕೇಂದ್ರ & ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಗಂಡಾಂತರ : ಕೋಡಿಶ್ರೀ ಸ್ಪೋಟಕ ಭವಿಷ್ಯ