ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸೆಂಬರ್ 17 ರಿಂದ ಸಾಕ್ಷಿ ವಿಚಾರಣೆಗೆ ಕೋರ್ಟ್ ಇದೀಗ ನಿರ್ಧರಿಸಿದೆ.
ಈ ವಿಚಾರವಾಗಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರ ಗೌಡ ಪರ ವಕೀಲ ಬಾಲನ್ ಅವರಿಗೆ ಕೋರ್ಟ್ ಈ ಕುರಿತು ಮಾಹಿತಿ ನೀಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಆರೋಪಿಗಳು ಕೂಡ ಸಾಕ್ಷ್ಯಗೆ ಸಂಬಂಧಪಟ್ಟಂತೆ ಹಾಗು ಸಾಕ್ಷಿಗಳಿಗೆ ಸಂಬಂಧಪಟ್ಟಂತೆ ಮಾಹಿತಿಗಳನ್ನು ಕೊಡಬೇಕು ಅಂತ ಮನವಿ ಮಾಡಿಕೊಂಡಿದ್ದರು.








