Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

ಉತ್ತಮ ಲೈಂಗಿಕ ಜೀವನಕ್ಕಾಗಿ ಈ 5 ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ‘ಗನ್ ಲೈಸೆನ್ಸ್’ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ!
KARNATAKA

BREAKING : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ‘ಗನ್ ಲೈಸೆನ್ಸ್’ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ!

By kannadanewsnow05

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಹೈಕೋರ್ಟಿನಿಂದ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿದ್ದಾರೆ. ಆದರೆ ನಟ ದರ್ಶನ್ ಗೆ ಜೈಲಿನಿಂದ ಸಂಕಷ್ಟಗಳು ತಪ್ಪುತಿಲ್ಲ. ಈಗಾಗಲೇ ಹೈ ಕೋರ್ಟ್ ಆದೇಶವನ್ನು ಪ್ರಶ್ನೆಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈಗ ಪೊಲೀಸರು ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್ ಕುರಿತು ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಿದ್ದಾರೆ.

ಹೌದು ದರ್ಶನ್‌ ಬಳಿಯಿರುವ ಗನ್‌ ಲೈಸೆನ್ಸ್‌ ರದ್ದು ಮಾಡಲು ಪೊಲೀಸ್‌ ಇಲಾಖೆ ಮುಂದಾಗಿದೆ. ತಮ್ಮ ಬಳಿಯಿರುವ ಗನ್‌ ಲೈಸೆನ್ಸ್‌ ಬಗ್ಗೆ 1 ವಾರದಲ್ಲಿ ಸ್ಪಷ್ಟನೆ ನೀಡುವಂತೆ ಡಿಸಿಪಿ ಪದ್ಮಿನಿ ಸಾಹು ನೋಟಿಸ್‌ ನೀಡಿದ್ದಾರೆ. ಅಲ್ಲದೆ ಕೋರ್ಟ್ ಸಹ ನಟ ದರ್ಶನ್ ಅವರಿಗೆ ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ.

ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್‌ ಇರೋದ್ರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್‌ ರದ್ದು ಮಾಡಬೇಕಿದೆ. ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್‌ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

1 Min Read

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

1 Min Read

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

1 Min Read
Recent News

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

ಉತ್ತಮ ಲೈಂಗಿಕ ಜೀವನಕ್ಕಾಗಿ ಈ 5 ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

ಲೈಂಗಿಕ ಆಸಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿವೆ 5 ನೈಸರ್ಗಿಕ ಮಾರ್ಗಗಳು!

State News
KARNATAKA

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

By kannadanewsnow09 KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿ-ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ…

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.