BREAKING : ಜನವರಿಯಲ್ಲಿ ದರ್ಶನ್ ಗೆ ಜಾಮೀನು : ಸಚಿವ ಜಮೀದ್ ಪುತ್ರ ಝೈದ್‌ ಖಾನ್ ಹೇಳಿಕೆ

ಹಾವೇರಿ : ರಾಜ್ಯಾದ್ಯಂತ ಡೆವಿಲ್ ಸಿನೆಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದೂ, ಇದರ ಮಧ್ಯ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕರ್ನಾಟಕದ ನೆಕ್ಸ್ಟ್ ಸಿಎಂ ದರ್ಶನ್ ಎಂದು ಪೋಸ್ಟ್ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಇದೀಗ ಜನವರಿಯಲ್ಲಿ ದರ್ಶನ್‌ ಅಣ್ಣನಿಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಸಿಗದಿದ್ರೆ ನಾನೇ ಖುದ್ದು ಜೈಲಿಗೆ ಹೋಗಿ ಆಶೀರ್ವಾದ ಪಡೆದು ಬರ್ತೀನಿ ಎಂದು ನಟ ಹಾಗೂ ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌ ಹೇಳಿದ್ದಾರೆ. ಹಾವೇರಿಯಲ್ಲಿ ಕಲ್ಟ್‌ ಸಿನಿಮಾ ಪ್ರಮೋಷನ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, … Continue reading BREAKING : ಜನವರಿಯಲ್ಲಿ ದರ್ಶನ್ ಗೆ ಜಾಮೀನು : ಸಚಿವ ಜಮೀದ್ ಪುತ್ರ ಝೈದ್‌ ಖಾನ್ ಹೇಳಿಕೆ