Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಪಾಕಿಸ್ತಾನ-ಇರಾಕ್ ‘ಇಂಧನ ಒಪ್ಪಂದ’: ಹಾರ್ಮುಜ್ ಜಲಸಂಧಿಯಲ್ಲಿ ಇನ್ನು ‘ಡ್ರ್ಯಾಗನ್’ ಹದ್ದಿನ ಕಣ್ಣು; ತೈಲ ಪೂರೈಕೆಗೆ ಇರಾನ್ ಸಮ್ಮತಿ!

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

BREAKING: ಯಾದವ್ ಕುಟುಂಬಕ್ಕೆ ಮತ್ತೊಂದು ಆಘಾತ: ಮುಲಾಯಂ ಸಿಂಗ್ ಕಿರಿಯ ಪುತ್ರ ಪ್ರತೀಕ್ ಯಾದವ್ ಅಕಾಲಿಕ ನಿಧನ | Prateek Yadav Dies

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ : ದಾಸನಿಗೆ ಸಿಗುತ್ತಾ ಜೈಲಿನಿಂದ ‘ಮುಕ್ತಿ’
KARNATAKA

BREAKING : ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ : ದಾಸನಿಗೆ ಸಿಗುತ್ತಾ ಜೈಲಿನಿಂದ ‘ಮುಕ್ತಿ’

By ಸುರೇಶ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A2 ಆರೋಪಿ ಆಗಿರುವಂತಹ ನಟ ದರ್ಶನ್ ಅವರ ಜಾಮೀನು ಭವಿಷ್ಯ ಎಂದು ನಿರ್ಧಾರವಾಗಲಿದೆ. ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾಗಿ ನಟ ದರ್ಶನ್ ಅವರಿಗೆ ಇಂದು ಜಾಮೀನು ಸಿಗುತ್ತಾ ಎಂದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇನ್ನು ನಿನ್ನೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪುತ್ರ ವಿನೇಶ್ ಭೇಟಿ ನೀಡಿದ್ದರು. ಈ ವೇಳೆ ವಿನೀಶ್ ದರ್ಶನ್ ಅವರನ್ನು ತಬ್ಬಿಕೊಂಡು ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಕ್ಕಿ ಬಿಕ್ಕಿ ಅತ್ತಿರುವ ಪ್ರಸಂಗ ನಡೆಯಿತು.ನಿನ್ನೆ ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್ ಭೇಟಿಯಾದರು.

ಅಪ್ಪನ ಮುಖ ನೋಡುತ್ತಿದ್ದಂತೆ ಪುತ್ರ ವಿನೇಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವೇಳೆ ಮಗನನ್ನು ತಬ್ಬಿ ದರ್ಶನ್ ಸಂತೈಸಿದ್ದಾರೆ. ಇದೆ ಸಂದರ್ಭದಲ್ಲಿ ಸೆಂಟ್ರಲ್ ಜೈಲಿನಲ್ಲಿರುವ ಅಪ್ಪನ ಆರೋಗ್ಯವನ್ನು ವಿನೀಶ್ ವಿಚಾರಿಸಿದ. ಆದಷ್ಟು ಬೇಗ ಹೊರ ಬರುತ್ತೇನೆ ಆರಾಮಾಗಿರು ಎಂದು ದರ್ಶನ್ ಪುತ್ರನಿಗೆ ತಿಳಿಸಿದ್ದಾರೆ.

ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪುತ್ರ ವಿನೀಶ್ ಕಣ್ಣೀರಿಟ್ಟಿದ್ದಾನೇ. ಮಗ ಅಳುವುದನ್ನು ಕಂಡು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಭಾವುಕರಾಗಿದ್ರು. ವಿಜಯಲಕ್ಷ್ಮಿ ತಂಗಿ ಗಂಡ ಸುಶಾಂತ್ ನಾಯ್ಡು, ಉಪಸ್ಥಿತಯಿದ್ದರು.ಪತ್ನಿ ಪುತ್ರನ ಭೇಟಿಗೆ 45 ನಿಮಿಷಗಳ ಕಾಲ ಬಂಧಿ ಖಾನೆಯ ಉತ್ತರ ವಲಯದ ಡಿಐಜಿ ಪಿ.ಟಿಶೇಷ ಅವರಿಂದ ಅನುಮತಿ ನೀಡಲಾಗಿತ್ತು.

Share. Facebook Twitter LinkedIn WhatsApp Email

Related Posts

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

1 Min Read

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

1 Min Read

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

2 Mins Read
Recent News

ಇರಾನ್ ಜೊತೆ ಪಾಕಿಸ್ತಾನ-ಇರಾಕ್ ‘ಇಂಧನ ಒಪ್ಪಂದ’: ಹಾರ್ಮುಜ್ ಜಲಸಂಧಿಯಲ್ಲಿ ಇನ್ನು ‘ಡ್ರ್ಯಾಗನ್’ ಹದ್ದಿನ ಕಣ್ಣು; ತೈಲ ಪೂರೈಕೆಗೆ ಇರಾನ್ ಸಮ್ಮತಿ!

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

BREAKING: ಯಾದವ್ ಕುಟುಂಬಕ್ಕೆ ಮತ್ತೊಂದು ಆಘಾತ: ಮುಲಾಯಂ ಸಿಂಗ್ ಕಿರಿಯ ಪುತ್ರ ಪ್ರತೀಕ್ ಯಾದವ್ ಅಕಾಲಿಕ ನಿಧನ | Prateek Yadav Dies

BIG NEWS: ದೇಶದಲ್ಲಿ ಜುಲೈ 1ರಿಂದ ‘ವಿಕಸಿತ್ ಭಾರತ್-G RAM G’ ಜಾರಿ : ಕೇಂದ್ರ ಸರ್ಕಾರ ಘೋಷಣೆ

State News
KARNATAKA

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

By kannadanewsnow57 KARNATAKA 1 Min Read

ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಖ್ಯಾತಿಯ…

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

BIG NEWS : `ಮದ್ಯ’ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಜನಸಾಮಾನ್ಯರು ಬಳಸುವ ಅಗ್ಗದ ಮದ್ಯಗಳ ದರ ಶೇ. 30ರಷ್ಟು ಏರಿಕೆ | Excise policy

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.