Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

23/03/2026 5:43 PM

ಸಾಗರದಲ್ಲಿ ‘ನೂತನ ಜಾಹೀರಾತು ನೀತಿ- 2026’ಕ್ಕೆ ಪತ್ರಕರ್ತರ ವಿರೋಧ, ಎಸಿಗೆ ‘KUWJ’ ಮನವಿ

23/03/2026 5:40 PM

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದಾವಣಗೆರೆ : ನಿವೇಶನ ಖಾತೆ ವರ್ಗಾವಣೆಗೆ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ‘FDA’
KARNATAKA

BREAKING : ದಾವಣಗೆರೆ : ನಿವೇಶನ ಖಾತೆ ವರ್ಗಾವಣೆಗೆ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ‘FDA’

By kannadanewsnow0515/03/2025 6:01 PM

ದಾವಣಗೆರೆ : ದಾವಣಗೆರೆ: ನಿವೇಶನ ಖಾತೆ ವರ್ಗಾವಣೆಗೆ ಲಂಚ ಪಡೆಯುತ್ತಿದ್ದ ದಾವಣಗೆರೆ ಮಹಾನಗರ ಪಾಲಿಕೆ ವಲಯ ಕಚೇರಿ-2ರ ಪ್ರಥಮ ದರ್ಜೆ ಸಹಾಯಕ ಪಾಲನಾಯಕನನ್ನು ಶುಕ್ರವಾರ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆಯ ಅವರಗೆರೆ ಬಳಿ ಇರುವ ವಾರ್ಡ್ ನಂ.30ರಲ್ಲಿರುವ ಬಾಡಾ ಕ್ರಾಸ್(ಮೋತಿ ನಗರ)ನ ಖಾಲಿ ನಿವೇಶನ ಡೋರ್ ನಂಬರ್ 358/21ರ 30×40 ಅಳತೆಯ ಸೈಟ್ ಅನ್ನು ಜಿ.ಯು ಬಸವರಾಜ್ ಎನ್ನುವವರು ತಮ್ಮ ತಂಗಿಯ ಹೆಸರಲ್ಲಿ ಖಾತೆ ವರ್ಗಾವಣೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು.

ಆದರೆ FDA ಖಾತೆ ವರ್ಗಾವಣೆಗೆ ಬಸವರಾಜ್ ಬಳಿ 2,500 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ.ಈ ಕುರಿತು ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಬಳಿಕ ಬಸವರಾಜು ಬಳಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಗಿಬಿದ್ದಿದಾನೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

Share. Facebook Twitter LinkedIn WhatsApp Email

Related Posts

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

23/03/2026 5:43 PM1 Min Read

ಸಾಗರದಲ್ಲಿ ‘ನೂತನ ಜಾಹೀರಾತು ನೀತಿ- 2026’ಕ್ಕೆ ಪತ್ರಕರ್ತರ ವಿರೋಧ, ಎಸಿಗೆ ‘KUWJ’ ಮನವಿ

23/03/2026 5:40 PM2 Mins Read

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM3 Mins Read
Recent News

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

23/03/2026 5:43 PM

ಸಾಗರದಲ್ಲಿ ‘ನೂತನ ಜಾಹೀರಾತು ನೀತಿ- 2026’ಕ್ಕೆ ಪತ್ರಕರ್ತರ ವಿರೋಧ, ಎಸಿಗೆ ‘KUWJ’ ಮನವಿ

23/03/2026 5:40 PM

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

23/03/2026 5:19 PM
State News
KARNATAKA

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

By kannadanewsnow0923/03/2026 5:43 PM KARNATAKA 1 Min Read

ಮಂಡ್ಯ : ಬೇಸಿಗೆ ಕಾಲ ಸಮೀಪಿಸುತ್ತಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕೆಂದು ಮದ್ದೂರು ತಹಶೀಲ್ದಾರ್…

ಸಾಗರದಲ್ಲಿ ‘ನೂತನ ಜಾಹೀರಾತು ನೀತಿ- 2026’ಕ್ಕೆ ಪತ್ರಕರ್ತರ ವಿರೋಧ, ಎಸಿಗೆ ‘KUWJ’ ಮನವಿ

23/03/2026 5:40 PM

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

23/03/2026 5:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.