BREAKING : ಕಲ್ಬುರ್ಗಿಯಲ್ಲಿ ಹಾಡಹಗಲೇ ದರೋಡೆ : ಗನ್ ತೋರಿಸಿ ಸಿನಿಮಾ ಸ್ಟೈಲ್ ನಲ್ಲಿ 3 ಕೆಜಿ ಚಿನ್ನ ದೋಚಿದ ಗ್ಯಾಂಗ್!
ಕಲಬುರ್ಗಿ : ಕಲಬುರ್ಗಿಯಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿ ದರೋಡೆ ನಡೆಸಲಾಗಿದೆ. ಕಲ್ಬುರ್ಗಿ ನಗರದ ಸೂಪರ್ ಮಾರ್ಕೆಟ್ ನಲ್ಲಿರುವ ಸರಫ್ ಬಜಾರ್ ನಲ್ಲಿ ಮಾಲಿಕ್ ಜ್ಯುವೆಲರಿ ಅಂಗಡಿಗೆ ನುಗ್ಗಿ ಗನ್ ತೋರಿಸಿ ಬೆದರಿಸಿ ದರೋಡೆ ನಡೆಸಿದ್ದಾರೆ. ಹೌದು ಕಲ್ಬುರ್ಗಿಯ ಸರಾಫ್ ಬಜಾರ್ ನಲ್ಲಿ ಈ ಒಂದು ದರೋಡೆ ನಡೆದಿದೆ. ಮಾಲಿಕ್ ಜುವೆಲರ್ಸ್ ನಲ್ಲಿ ಗನ್ ಹಿಡಿದು ಹಾಡ ಹಗಲೇ ದರೋಡೆ ನಡೆಸಲಾಗಿದ್ದು, ಏಕಾಏಕಿ ನಾಲ್ವರ ಗ್ಯಾಂಗ್ ಅಂಗಡಿಗೆ ನುಗ್ಗಿ ಚಿನ್ನಾಭರಣ ದೋಚಿದೆ. ಸದ್ಯ ಘಟನಾ ಸ್ಥಳಕ್ಕೆ ಕಲ್ಬುರ್ಗಿ … Continue reading BREAKING : ಕಲ್ಬುರ್ಗಿಯಲ್ಲಿ ಹಾಡಹಗಲೇ ದರೋಡೆ : ಗನ್ ತೋರಿಸಿ ಸಿನಿಮಾ ಸ್ಟೈಲ್ ನಲ್ಲಿ 3 ಕೆಜಿ ಚಿನ್ನ ದೋಚಿದ ಗ್ಯಾಂಗ್!
Copy and paste this URL into your WordPress site to embed
Copy and paste this code into your site to embed