Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾ ಬಿಕ್ಕಟ್ಟು: ತೈಲ ಆಮದು ಅವಲಂಬನೆ ತಗ್ಗಿಸಲು ‘ಪರ್ಯಾಯ ಇಂಧನ’ ಮೂಲಗಳತ್ತ ಗಮನಹರಿಸಿ; ಸಚಿವರಿಗೆ ಪಿಎಂ ಮೋದಿ ಮಹತ್ವದ ಸೂಚನೆ!

BIG NEWS : ಅನರ್ಹ ರಾಜ್ಯ ಸರ್ಕಾರಿ ನೌಕರರಿಗೆ ಶಾಕ್ : `HRMS’ ವ್ಯವಸ್ಥೆಯಿಂದ ಹೊರಗಿಡಲು ಸರ್ಕಾರ ಮಹತ್ವದ ಆದೇಶ | Government employees

Balamuri Cauvery River Mandya Drowning Incident

ಬಲಮುರಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ‘ಆದಾಯ ಮೀರಿ ಆಸ್ತಿ ಗಳಿಕೆ’ ಕೇಸ್ : ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್ | D.K Shivakumar
INDIA

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ‘ಆದಾಯ ಮೀರಿ ಆಸ್ತಿ ಗಳಿಕೆ’ ಕೇಸ್ : ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್ | D.K Shivakumar

By kannadanewsnow57

ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ಯತ್ನಾಳ್ ಹಾಗೂ ಸಿಬಿಐ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

2017ರ ಆಗಸ್ಟ್ 2ರಂದು ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಡಿಕೆಶಿಗೆ ಸೇರಿದ ಆಸ್ತಿಗಳಲ್ಲಿ ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ನಂತರ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಹಿಂಪಡೆದಿತ್ತು. ಬಳಿಕ ಬಿಜೆಪಿ ಶಾಸಕ ಯತ್ನಾಳ್ ಹಾಗೂ ಸಿಬಿಐ ಈ ಬಗ್ಗೆ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.

Share. Facebook Twitter LinkedIn WhatsApp Email

Related Posts

ಪಶ್ಚಿಮ ಏಷ್ಯಾ ಬಿಕ್ಕಟ್ಟು: ತೈಲ ಆಮದು ಅವಲಂಬನೆ ತಗ್ಗಿಸಲು ‘ಪರ್ಯಾಯ ಇಂಧನ’ ಮೂಲಗಳತ್ತ ಗಮನಹರಿಸಿ; ಸಚಿವರಿಗೆ ಪಿಎಂ ಮೋದಿ ಮಹತ್ವದ ಸೂಚನೆ!

2 Mins Read

ಪದವೀಧರರಿಗೆ ಸುವರ್ಣಾವಕಾಶ: 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ SBI ಬೃಹತ್ ನೇಮಕಾತಿ; ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ!

3 Mins Read

ಡಿಜಿಟಲ್ ಜಗತ್ತಿನಲ್ಲಿ ‘ಜಿರಳೆ-ಬೆಕ್ಕು’ ಜಗಳ: ‘ಕಾಕ್ರೋಚ್ ಜನತಾ ಪಾರ್ಟಿ’ ರಾಜಕೀಯ ನಂಟನ್ನು ಪ್ರಶ್ನಿಸಿ ವೈರಲ್ ಆದ ‘ಒಗ್ಗಿ ಜನತಾ ಪಾರ್ಟಿ’!

4 Mins Read
Recent News

ಪಶ್ಚಿಮ ಏಷ್ಯಾ ಬಿಕ್ಕಟ್ಟು: ತೈಲ ಆಮದು ಅವಲಂಬನೆ ತಗ್ಗಿಸಲು ‘ಪರ್ಯಾಯ ಇಂಧನ’ ಮೂಲಗಳತ್ತ ಗಮನಹರಿಸಿ; ಸಚಿವರಿಗೆ ಪಿಎಂ ಮೋದಿ ಮಹತ್ವದ ಸೂಚನೆ!

BIG NEWS : ಅನರ್ಹ ರಾಜ್ಯ ಸರ್ಕಾರಿ ನೌಕರರಿಗೆ ಶಾಕ್ : `HRMS’ ವ್ಯವಸ್ಥೆಯಿಂದ ಹೊರಗಿಡಲು ಸರ್ಕಾರ ಮಹತ್ವದ ಆದೇಶ | Government employees

Balamuri Cauvery River Mandya Drowning Incident

ಬಲಮುರಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

BIG NEWS :`ಅಂಗವಿಕಲರ ಮಾಸಾಶನ ಯೋಜನೆಯಡಿ’ ವಿಕಲಚೇತನರಿಗೆ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ : ಹೀಗೆ ಅರ್ಜಿ ಸಲ್ಲಿಸಿ

State News
KARNATAKA

BIG NEWS : ಅನರ್ಹ ರಾಜ್ಯ ಸರ್ಕಾರಿ ನೌಕರರಿಗೆ ಶಾಕ್ : `HRMS’ ವ್ಯವಸ್ಥೆಯಿಂದ ಹೊರಗಿಡಲು ಸರ್ಕಾರ ಮಹತ್ವದ ಆದೇಶ | Government employees

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS 2.0) ಯಲ್ಲಿನ ದತ್ತಾಂಶದ ನಿಖರತೆ ಮತ್ತು ಪಾರದರ್ಶಕತೆಯನ್ನು…

Balamuri Cauvery River Mandya Drowning Incident

ಬಲಮುರಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

BIG NEWS :`ಅಂಗವಿಕಲರ ಮಾಸಾಶನ ಯೋಜನೆಯಡಿ’ ವಿಕಲಚೇತನರಿಗೆ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ : ಹೀಗೆ ಅರ್ಜಿ ಸಲ್ಲಿಸಿ

SHOCKING : ಬೀದರ್ ನ ಬ್ರಿಮ್ಸ್ ಆಸ್ಪತ್ರೆಯಲ್ಲೇ ವೈದ್ಯ ಡಾ.ತುಕಾರಂ ಮೇಲೆ 4-5 ಜನರಿಂದ ಹಲ್ಲೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.