Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಮಹಿಳೆ ಜೊತೆ ವೃದ್ಧ ಅಸಭ್ಯ ವರ್ತನೆ : ಆರೋಪಿ ಅರೆಸ್ಟ್!

BREAKING : ಕೇರಳದಲ್ಲಿ ‘ಶಿಗೆಲ್ಲ ವೈರಸ್’ ಗೆ 4 ವರ್ಷದ ಹೆಣ್ಣು ಮಗು ಬಲಿ : 21 ಜನರಲ್ಲಿ ಸೋಂಕು ದೃಢ | Shigella Virus

Fact Check: ​ಪ್ಲಾಸ್ಟಿಕ್ ನೋಟುಗಳ ಜಾರಿ ಎಂಬುದು ಸುಳ್ಳು ಸುದ್ದಿ: RBI ಮತ್ತು PIB ಸ್ಪಷ್ಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಮಾನ ದುರಂತದಲ್ಲಿ `DCM ಅಜಿತ್ ಪವಾರ್’ ನಿಧನ : ಪ್ರಧಾನಿ ಮೋದಿ ಸಂತಾಪ
INDIA

BREAKING : ವಿಮಾನ ದುರಂತದಲ್ಲಿ `DCM ಅಜಿತ್ ಪವಾರ್’ ನಿಧನ : ಪ್ರಧಾನಿ ಮೋದಿ ಸಂತಾಪ

By kannadanewsnow57

ಮುಂಬೈ : ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಜಿತ್ ಪವಾರ್ ಜೀ ಅವರು ಜನ ನಾಯಕರಾಗಿದ್ದರು, ಬೇರು ಮಟ್ಟದ ಸಂಪರ್ಕ ಹೊಂದಿದ್ದರು. ಮಹಾರಾಷ್ಟ್ರದ ಜನರಿಗೆ ಸೇವೆ ಸಲ್ಲಿಸುವಲ್ಲಿ ಮುಂಚೂಣಿಯಲ್ಲಿದ್ದ ಕಠಿಣ ಪರಿಶ್ರಮಿ ವ್ಯಕ್ತಿತ್ವ ಎಂದು ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದರು. ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣದ ಬಗ್ಗೆ ಅವರ ಉತ್ಸಾಹ ಕೂಡ ಗಮನಾರ್ಹವಾಗಿತ್ತು. ಅವರ ಅಕಾಲಿಕ ನಿಧನವು ತುಂಬಾ ಆಘಾತಕಾರಿ ಮತ್ತು ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ ಎಂದು ಪೋಸ್ಟ್ ಮಾಡಿದ್ದಾರೆ.

Shri Ajit Pawar Ji was a leader of the people, having a strong grassroots level connect. He was widely respected as a hardworking personality at the forefront of serving the people of Maharashtra. His understanding of administrative matters and passion for empowering the poor and… pic.twitter.com/mdgwwGzw4R

— Narendra Modi (@narendramodi) January 28, 2026

ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ವಿಮಾನ ಅಪಘಾತಕ್ಕೀಡಾಗಿದೆ.ಅಜಿತ್ ಪವಾರ್ ಭದ್ರತಾ ಅಧಿಕಾರಿ, ಓರ್ವ ಸಹಾಯಕ, ಇಬ್ಬರು ಪೈಲಟ್ ಗಳು, ಓರ್ವ ಕ್ಯಾಬಿನ್ ಕ್ರ್ಯೂ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.

ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ.

ಅಜಿತ್ ಪವಾರ್ ಅವರು ಮುಂಬೈನಿಂದ ತಮ್ಮ ಸ್ವಕ್ಷೇತ್ರವಾದ ಬಾರಾಮತಿಗೆ ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದರು. ವಿಮಾನವು ರನ್‌ವೇಯಲ್ಲಿ ಇಳಿಯುವ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಲ್ಯಾಂಡಿಂಗ್‌ಗೆ ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಪಕ್ಕಕ್ಕೆ ಸರಿದು ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.

ವಿಮಾನದಲ್ಲಿದ್ದ ಅಜಿತ್ ಪವಾರ್ ಸೇರಿದಂತೆ ಅವರ ಭದ್ರತಾ ಸಿಬ್ಬಂದಿ ಮತ್ತು ಪೈಲಟ್‌ಗಳು ಮೃತಪಟ್ಟಿದ್ದಾರೆ.ವಿಮಾನವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

#WATCH | Crash landing in Baramati | Five people onboard the Mumbai-Baramati charter plane, including Maharashtra Deputy CM Ajit Pawar, died as per initial information by the DGCA.

Visuals from the spot show the wreckage of the aircraft. pic.twitter.com/GMmwrZwR0M

— ANI (@ANI) January 28, 2026

BREAKING: `DCM Ajit Pawar' dies in plane crash: PM Modi condoles
Share. Facebook Twitter LinkedIn WhatsApp Email

Related Posts

BREAKING : ಕೇರಳದಲ್ಲಿ ‘ಶಿಗೆಲ್ಲ ವೈರಸ್’ ಗೆ 4 ವರ್ಷದ ಹೆಣ್ಣು ಮಗು ಬಲಿ : 21 ಜನರಲ್ಲಿ ಸೋಂಕು ದೃಢ | Shigella Virus

1 Min Read

Fact Check: ​ಪ್ಲಾಸ್ಟಿಕ್ ನೋಟುಗಳ ಜಾರಿ ಎಂಬುದು ಸುಳ್ಳು ಸುದ್ದಿ: RBI ಮತ್ತು PIB ಸ್ಪಷ್ಟನೆ

1 Min Read

Rah-Veer scheme : ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಬಂದರೆ ₹25,000 ಬಹುಮಾನ: ‘ರಹಾ-ವೀರ್’ ಯೋಜನೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

BREAKING : ಬೆಂಗಳೂರಲ್ಲಿ ಮಹಿಳೆ ಜೊತೆ ವೃದ್ಧ ಅಸಭ್ಯ ವರ್ತನೆ : ಆರೋಪಿ ಅರೆಸ್ಟ್!

BREAKING : ಕೇರಳದಲ್ಲಿ ‘ಶಿಗೆಲ್ಲ ವೈರಸ್’ ಗೆ 4 ವರ್ಷದ ಹೆಣ್ಣು ಮಗು ಬಲಿ : 21 ಜನರಲ್ಲಿ ಸೋಂಕು ದೃಢ | Shigella Virus

Fact Check: ​ಪ್ಲಾಸ್ಟಿಕ್ ನೋಟುಗಳ ಜಾರಿ ಎಂಬುದು ಸುಳ್ಳು ಸುದ್ದಿ: RBI ಮತ್ತು PIB ಸ್ಪಷ್ಟನೆ

SHOCKING : ಉತ್ತರಕನ್ನಡದಲ್ಲಿ ಆಝಾನ್ ಕೊಡುತ್ತಿದ್ದ ವೇಳೆಯೆ ಹೃದಯಾಘಾತದಿಂದ ಧರ್ಮಗುರು ನಿಧನ | Watch Video

State News
KARNATAKA

BREAKING : ಬೆಂಗಳೂರಲ್ಲಿ ಮಹಿಳೆ ಜೊತೆ ವೃದ್ಧ ಅಸಭ್ಯ ವರ್ತನೆ : ಆರೋಪಿ ಅರೆಸ್ಟ್!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯ ಜೊತೆಗೆ ವೃದ್ಧನೊಬ್ಬ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ. ಪಕ್ಕದ ಮನೆಯ ಮನೆಯ ಮಹಿಳೆಗೆ ಕಿರುಕುಳ ನೀಡಿರುವ…

SHOCKING : ಉತ್ತರಕನ್ನಡದಲ್ಲಿ ಆಝಾನ್ ಕೊಡುತ್ತಿದ್ದ ವೇಳೆಯೆ ಹೃದಯಾಘಾತದಿಂದ ಧರ್ಮಗುರು ನಿಧನ | Watch Video

ಇನ್ಮುಂದೆ UPIನಲ್ಲೇ ಸಿಗುತ್ತೆ ಸಾಲ: ನಿಮ್ಮ ಮೊಬೈಲ್‌ ನಲ್ಲೇ ಆಕ್ಟಿವೇಟ್ ಆಗಲಿದೆ ‘ಮಿನಿ ಕ್ರೆಡಿಟ್ ಕಾರ್ಡ್’!

ಗಮನಿಸಿ : `ಆಧಾರ್ ಕಾರ್ಡ್‌’ನಲ್ಲಿ ನಿಮ್ಮ ಹಳೆಯ ಫೋಟೋ ಬದಲಾಯಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.