ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಇಂದು ಲಿಫ್ಟ್ ನ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಲಿಫ್ಟನಲ್ಲಿ ಸಿಲುಕಿರುವ ಘಟನೆ ನಡೆದಿದೆ ಪ್ರಗತಿ ಪರಿಶೀಲನ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರುತ್ತಿದ್ದರು.
ಬೆಂಗಳೂರಿನ ಬಿಎಂಆರ್‌ಸಿಎಲ್ ಮುಖ್ಯ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಬಂದಿದ್ದರು. ಈ ವೇಳೆ ಲಿಫ್ಟ್ ನಲ್ಲಿ ಕೆಲ ಕಾಲ ಸಿಲುಕಿದ್ದರು. ಬಳಿಕ ಸೆಕ್ಯೂರಿಟಿ ಗಾರ್ಡ್ ಗಳು ಲಿಫ್ಟ್ ಓಪನ್ ಮಾಡಿದರು.








