Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM

ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: AI-ಸಕ್ರೀಯಗೊಳಿಸಿದ ಲಘು ಮೆಷಿನ್ ಗನ್ ಪರೀಕ್ಷೆ ಯಶಸ್ವಿ | AI-enabled light machine guns

09/06/2025 5:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು ಕೇಸ್ : 6 ಶಿಕ್ಷಕರು ಅರೆಸ್ಟ್.!
KARNATAKA

BREAKING : ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು ಕೇಸ್ : 6 ಶಿಕ್ಷಕರು ಅರೆಸ್ಟ್.!

By kannadanewsnow5711/12/2024 8:25 PM

ಭಟ್ಕಳ : ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯಮುಖ್ಯ ಶಿಕ್ಷಕಿ ಸೇರಿ 6 ಮಂದಿ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದ್ದು, ಇದೀಗ ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಶಶಿಕಲಾ (40) ಎಸ್ ವಿಶ್ವನಾಥ್ (27) ಸಿ ಎನ್ ಶಾರದಮ್ಮ (37), ಸುನೀಲ್ (33), ಚೌಡಪ್ಪ (34) ಹಾಗೂ ಕೆ ನರೇಶ (30) ಸೇರಿ ಆರು ಮಂದಿ ವಿರುದ್ಧ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್ ದಾಖಲಿದ್ದು, ಇದೀಗ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ.ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದ 15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವ ಪತ್ತೆಯಾಗಿತ್ತು.

ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

BREAKING : ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು ಕೇಸ್ : 6 ಶಿಕ್ಷಕರು ಅರೆಸ್ಟ್.! BREAKING: Death of four female students in Murudeshwar case: 6 teachers arrested!
Share. Facebook Twitter LinkedIn WhatsApp Email

Related Posts

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM1 Min Read

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM4 Mins Read

BIG NEWS: ರಾಜ್ಯದ ‘ಮುಜರಾಯಿ ದೇವಾಲಯ’ಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ನಿಷೇಧ

09/06/2025 4:43 PM1 Min Read
Recent News

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM

ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: AI-ಸಕ್ರೀಯಗೊಳಿಸಿದ ಲಘು ಮೆಷಿನ್ ಗನ್ ಪರೀಕ್ಷೆ ಯಶಸ್ವಿ | AI-enabled light machine guns

09/06/2025 5:20 PM

ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಭಾರತೀಯರಿಗೆ ಯಾವುದೇ ನಿರ್ಬಂಧವಿಲ್ಲ: ಸರ್ಕಾರಿ ಮೂಲಗಳು

09/06/2025 4:48 PM
State News
KARNATAKA

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

By kannadanewsnow0909/06/2025 5:39 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದಂತ ಪ್ರಕರಣ ಸಂಬಂಧ ನಿಖಿಲ್ ಸೋಸಲೆ ಎಂಬುವರನ್ನು ಬಂಧಿಸಲಾಗಿತ್ತು.…

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM

BIG NEWS: ರಾಜ್ಯದ ‘ಮುಜರಾಯಿ ದೇವಾಲಯ’ಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ನಿಷೇಧ

09/06/2025 4:43 PM

BREAKING: ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ | Rain In Bengaluru

09/06/2025 4:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.