Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರೂರು ಕಾಲ್ತುಳಿತ ಕೇಸ್ : 3ನೇ ಬಾರಿ ‘CBI’ ವಿಚಾರಣೆಗೆ ಹಾಜರಾದ ‘TVK’ ಪಕ್ಷದ ನಾಯಕ ವಿಜಯ್!

15/03/2026 11:36 AM

BREAKING : ಇರಾನ್ ಸರ್ವೋಚ್ಚ ನಾಯಕ `ಮೊಜ್ತಬಾ ಖಮೇನಿ’ ಸಾವು : ಡೊನಾಲ್ಡ್ ಟ್ರಂಪ್ ಸ್ಪೋಟಕ ಹೇಳಿಕೆ !

15/03/2026 11:35 AM

ALERT : ಹೋಟೆಲ್, ಟೀ ಅಂಗಡಿಯಲ್ಲಿ ‘ಮನೆ ಗ್ಯಾಸ್’ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು !

15/03/2026 11:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇರಾನ್ ಸರ್ವೋಚ್ಚ ನಾಯಕ `ಮೊಜ್ತಬಾ ಖಮೇನಿ’ ಸಾವು : ಡೊನಾಲ್ಡ್ ಟ್ರಂಪ್ ಸ್ಪೋಟಕ ಹೇಳಿಕೆ !
WORLD

BREAKING : ಇರಾನ್ ಸರ್ವೋಚ್ಚ ನಾಯಕ `ಮೊಜ್ತಬಾ ಖಮೇನಿ’ ಸಾವು : ಡೊನಾಲ್ಡ್ ಟ್ರಂಪ್ ಸ್ಪೋಟಕ ಹೇಳಿಕೆ !

By kannadanewsnow5715/03/2026 11:35 AM

ವಾಷಿಂಗ್ಟನ್/ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಯೊಂದು ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಬದುಕಿಲ್ಲ, ಅಮೆರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಟ್ರಂಪ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಎನ್‌ಬಿಸಿ ನ್ಯೂಸ್ ಮತ್ತು ಫಾಕ್ಸ್ ನ್ಯೂಸ್ ರೇಡಿಯೊಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ಮೊಜ್ತಬಾ ಖಮೇನಿ ಅವರ ಸಾವಿನ ಬಗ್ಗೆ ತಮಗೆ ಮಾಹಿತಿ ಲಭ್ಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.”ಮೊಜ್ತಬಾ ಖಮೇನಿ ಬದುಕಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಫೆಬ್ರವರಿ 28 ರಂದು ನಡೆದ ದಾಳಿಯ ನಂತರ ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಯಾರೂ ಅವರನ್ನು ತೋರಿಸಲು ಸಾಧ್ಯವಾಗುತ್ತಿಲ್ಲ ಎಂದರೆ ಅದರ ಅರ್ಥ ಅವರು ಹತರಾಗಿದ್ದಾರೆ ಎಂದೇ ಆಗಿದೆ,” ಎಂದು ಟ್ರಂಪ್ ಹೇಳಿದ್ದಾರೆ.

ಫೆಬ್ರವರಿ 28 ರಂದು ಅಮೆರಿಕಾ ಮತ್ತು ಇಸ್ರೇಲ್ ಪಡೆಗಳು ಇರಾನ್ ಮೇಲೆ ಭೀಕರ ದಾಳಿ ನಡೆಸಿದ್ದವು. ಇದೇ ದಾಳಿಯಲ್ಲಿ ಅಲಿ ಖಮೇನಿ ನಿಧನರಾಗಿದ್ದರು. ಅವರ ನಂತರ ಅಧಿಕಾರ ವಹಿಸಿಕೊಂಡಿದ್ದ ಮೊಜ್ತಬಾ ಕೂಡ ಇದೀಗ ಅದೇ ಹಾದಿ ಹಿಡಿದಿದ್ದಾರೆ ಎಂಬುದು ಟ್ರಂಪ್ ವಾದ.

ಇರಾನ್ ಸದ್ಯ ಕದನ ವಿರಾಮಕ್ಕೆ ಸಿದ್ಧವಾಗಿದೆ. ಆದರೆ, ಶತ್ರು ರಾಷ್ಟ್ರವನ್ನು ಮಟ್ಟಹಾಕುವವರೆಗೂ ಕದನ ವಿರಾಮಕ್ಕೆ ಅಮೆರಿಕಾ ಒಪ್ಪುತ್ತಿಲ್ಲ ಎಂಬ ಸುಳಿವನ್ನು ಟ್ರಂಪ್ ನೀಡಿದ್ದಾರೆ. ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಪಡೆಗಳು ನಿಖರ ದಾಳಿ ನಡೆಸಿರುವುದನ್ನು ಟ್ರಂಪ್ ದೃಢಪಡಿಸಿದ್ದಾರೆ. ಇದು ಇರಾನ್‌ನ ಆರ್ಥಿಕ ಬೆನ್ನೆಲಬಿಗೆ ಪೆಟ್ಟು ನೀಡಿದೆ.

ತಮ್ಮ ತಂದೆ ಅಲಿ ಖಮೇನಿ ನಿಧನದ ಬಳಿಕ ಅಧಿಕಾರಕ್ಕೇರಿದ್ದ ಮೊಜ್ತಬಾ ಖಮೇನಿ, ಅಮೆರಿಕದ ಮಿತ್ರರಾಷ್ಟ್ರಗಳ ಮೇಲೆ ಒತ್ತಡ ಹೇರುವುದಾಗಿ ಮತ್ತು ಹಾರ್ಮುಜ್ ಜಲಸಂಧಿಯ ಸಂಚಾರಕ್ಕೆ ಅಡ್ಡಿಪಡಿಸುವುದಾಗಿ ಈ ಹಿಂದೆ ಎಚ್ಚರಿಸಿದ್ದರು. ಆದರೆ, ಕಳೆದ ಎರಡು ವಾರಗಳಿಂದ ಅವರು ಎಲ್ಲಿಯೂ ಕಾಣಿಸಿಕೊಳ್ಳದಿರುವುದು ಅವರ ಆರೋಗ್ಯ ಮತ್ತು ಇರುವಿಕೆಯ ಬಗ್ಗೆ ಸಂಶಯಗಳನ್ನು ದಟ್ಟವಾಗಿಸಿದೆ. ಸದ್ಯ ಈ ಸಂಘರ್ಷವು ಮೂರನೇ ವಾರಕ್ಕೆ ಪ್ರವೇಶಿಸಿದ್ದು, ಇರಾನ್ ಸಂಧಾನಕ್ಕೆ ಮುಂದಾಗುವ ಮುನ್ಸೂಚನೆ ನೀಡಿದೆಯಾದರೂ, ಯುದ್ಧದ ತೀವ್ರತೆ ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ.

BREAKING: Death of Iran's Supreme Leader ``Mojtaba Khamenei'': Donald Trump makes explosive statement!
Share. Facebook Twitter LinkedIn WhatsApp Email

Related Posts

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರನ್ ಔಟ್ ಡ್ರಾಮಾ ; ಪಾಕ್ ಆಟಗಾರ ‘ಸಲ್ಮಾನ್ ಆಘಾ’ಗೆ ‘ICC’ ಶಿಕ್ಷೆ!

14/03/2026 10:01 PM1 Min Read

BREAKING : “ನಾವು ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುತ್ತೇವೆ” : ಟ್ರಂಪ್

14/03/2026 8:35 PM1 Min Read

BREAKING : ಯುದ್ಧ ಪರಿಸ್ಥಿತಿಯ ನಡುವೆಯೇ ಉತ್ತರ ಕೊರಿಯಾದಿಂದ ಕ್ಷಿಪಣಿ ಉಡಾವಣೆ : ದೃಢಿಕರಿಸಿದ ಜಪಾನ್

14/03/2026 11:29 AM1 Min Read
Recent News

BREAKING : ಕರೂರು ಕಾಲ್ತುಳಿತ ಕೇಸ್ : 3ನೇ ಬಾರಿ ‘CBI’ ವಿಚಾರಣೆಗೆ ಹಾಜರಾದ ‘TVK’ ಪಕ್ಷದ ನಾಯಕ ವಿಜಯ್!

15/03/2026 11:36 AM

BREAKING : ಇರಾನ್ ಸರ್ವೋಚ್ಚ ನಾಯಕ `ಮೊಜ್ತಬಾ ಖಮೇನಿ’ ಸಾವು : ಡೊನಾಲ್ಡ್ ಟ್ರಂಪ್ ಸ್ಪೋಟಕ ಹೇಳಿಕೆ !

15/03/2026 11:35 AM

ALERT : ಹೋಟೆಲ್, ಟೀ ಅಂಗಡಿಯಲ್ಲಿ ‘ಮನೆ ಗ್ಯಾಸ್’ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು !

15/03/2026 11:30 AM

(ಜೇಷ್ಠಾ ಲಕ್ಷ್ಮಿ) ದರಿದ್ರ ಲಕ್ಷ್ಮೀ ಹೋಗಿ ಸೌಭಾಗ್ಯ ಲಕ್ಷ್ಮಿ ಮನೆಯಲ್ಲಿ ನೆಲೆಸುವ ಸೂತ್ರ..!!

15/03/2026 11:29 AM
State News
KARNATAKA

ALERT : ಹೋಟೆಲ್, ಟೀ ಅಂಗಡಿಯಲ್ಲಿ ‘ಮನೆ ಗ್ಯಾಸ್’ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು !

By kannadanewsnow5715/03/2026 11:30 AM KARNATAKA 1 Min Read

ಬೆಂಗಳೂರು: ನೀವು ಹೋಟೆಲ್, ಕೆಫೆ ಅಥವಾ ಟೀ ಅಂಗಡಿ ನಡೆಸುತ್ತಿದ್ದೀರಾ? ಲಾಭದ ಆಸೆಗೆ ಬಿದ್ದು ಗೃಹಬಳಕೆಯ (Domestic) ಗ್ಯಾಸ್ ಸಿಲಿಂಡರ್‌ಗಳನ್ನು…

(ಜೇಷ್ಠಾ ಲಕ್ಷ್ಮಿ) ದರಿದ್ರ ಲಕ್ಷ್ಮೀ ಹೋಗಿ ಸೌಭಾಗ್ಯ ಲಕ್ಷ್ಮಿ ಮನೆಯಲ್ಲಿ ನೆಲೆಸುವ ಸೂತ್ರ..!!

15/03/2026 11:29 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

15/03/2026 11:26 AM

ಮನಿ ಡಬ್ಲಿಂಗ್ ಕೇಸ್ ನಲ್ಲಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಅರೆಸ್ಟ್!

15/03/2026 11:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.