BREAKING : ರಕ್ಷಣಾ ಸಚಿವ ‘ರಾಜನಾಥ್ ಸಿಂಗ್’ ಆರೋಗ್ಯದಲ್ಲಿ ಚೇತರಿಕೆ ; ಆಸ್ಪತ್ರೆಯಿಂದ ಡಿಸ್ಚಾರ್ಜ್
ನವದೆಹಲಿ : ಬೆನ್ನು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶನಿವಾರ ಏಮ್ಸ್’ನಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಾಧ್ಯಮ ಕೋಶದ ಉಸ್ತುವಾರಿ ಡಾ. ರೀಮಾ ದಾದಾ ಅವರ ಪ್ರಕಾರ, ರಾಜನಾಥ್ ಸಿಂಗ್ ಅವರನ್ನ ಬೆನ್ನುನೋವಿಗೆ ಮೌಲ್ಯಮಾಪನ ಮಾಡಿ ಚಿಕಿತ್ಸೆ ನೀಡಲಾಯಿತು. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಚಿವರನ್ನ ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಂದ್ಹಾಗೆ, … Continue reading BREAKING : ರಕ್ಷಣಾ ಸಚಿವ ‘ರಾಜನಾಥ್ ಸಿಂಗ್’ ಆರೋಗ್ಯದಲ್ಲಿ ಚೇತರಿಕೆ ; ಆಸ್ಪತ್ರೆಯಿಂದ ಡಿಸ್ಚಾರ್ಜ್
Copy and paste this URL into your WordPress site to embed
Copy and paste this code into your site to embed