Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : 9 ನೇ ಸುತ್ತಿನ ಮತ ಎಣಿಕೆಯಲ್ಲೂ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆ | Delhi Assembly Result
INDIA

BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : 9 ನೇ ಸುತ್ತಿನ ಮತ ಎಣಿಕೆಯಲ್ಲೂ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆ | Delhi Assembly Result

By kannadanewsnow57

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ.

ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು 9 ನೇ ಸುತ್ತಿನ ಮತ ಎಣಿಕೆಯಲ್ಲೂ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಮುನ್ನಡೆ ಸಾಧಿಸಿದ್ದಾರೆ. ಜಂಗ್‌ಪುರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ, ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಮಾರ್ವಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ಫರ್ಹಾದ್ ಸೂರಿ ವಿರುದ್ಧ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಮುನ್ನಡೆಯಲ್ಲಿದ್ದಾರೆ.

ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

BREAKING: Delhi Assembly Election Results: Arvind Kejriwal suffers setback in 9th round of counting | Delhi Assembly Result
Share. Facebook Twitter LinkedIn WhatsApp Email

Related Posts

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

2 Mins Read

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

2 Mins Read

Shocking: ಕೇವಲ 2,000 ರೂ. ಮನೆ ಬಾಡಿಗೆ ಕೊಡಲಾಗದಿದ್ದಕ್ಕೆ ಪತ್ನಿ, ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರಕ್ಕೆ ಸಾಥ್ ನೀಡಿದ ಪಾಪಿ ಪತಿ!

2 Mins Read
Recent News

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Shocking: ಕೇವಲ 2,000 ರೂ. ಮನೆ ಬಾಡಿಗೆ ಕೊಡಲಾಗದಿದ್ದಕ್ಕೆ ಪತ್ನಿ, ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರಕ್ಕೆ ಸಾಥ್ ನೀಡಿದ ಪಾಪಿ ಪತಿ!

State News
KARNATAKA

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಡಿಯಲ್ಲಿ ದೇಶದ 16 ರಾಜ್ಯಗಳು ಹಾಗೂ…

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

ಬಿಡದಿ ಟೌನ್‌ಶಿಪ್ ಪ್ರಾಜೆಕ್ಟ್ ಬಿಟ್ಟುಬಿಡಿ: ಹೆಚ್.ಡಿ. ಕುಮಾರಸ್ವಾಮಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಹೆಚ್‌ಡಿಡಿ ಪತ್ರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.