Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶೀಘ್ರ ಶಂಕು ಸ್ಥಾಪನೆ : ಸಿಎಂ ಡಿಕೆ ಶಿವಕುಮಾರ್ ಘೋಷಣೆ

39 ಹೆಂಡತಿಯರು, 94 ಮಕ್ಕಳು! ಭಾರತದಲ್ಲಿದೆ ವಿಶ್ವದ ಅತಿ ದೊಡ್ಡ ಕುಟುಂಬ: ಇದರ ರೋಚಕ ಕಥೆ ಇಲ್ಲಿದೆ

ನಿಮ್ಮೆಲ್ಲರ ಪ್ರಾರ್ಥನೆಯಿಂದಲೇ ವಿಧಾನಸೌಧದ 3ನೇ ಮಹಡಿಯ ಮೆಟ್ಟಿಲು ಹತ್ತಿದ್ದೇನೆ : ಸಿಎಂ ಡಿಕೆ ಶಿವಕುಮಾರ್ ಭಾವುಕ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : 20 ಕ್ಷೇತ್ರಗಳಲ್ಲಿ ಬಿಜೆಪಿಗೆ ಭಾರೀ ಮುನ್ನಡೆ | Delhi Assembly Result
INDIA

BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : 20 ಕ್ಷೇತ್ರಗಳಲ್ಲಿ ಬಿಜೆಪಿಗೆ ಭಾರೀ ಮುನ್ನಡೆ | Delhi Assembly Result

By kannadanewsnow57

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮೊದಲಿಗೆ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 18 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ.

ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

BREAKING: Delhi Assembly Election Results: BJP leads in 20 seats
Share. Facebook Twitter LinkedIn WhatsApp Email

Related Posts

39 ಹೆಂಡತಿಯರು, 94 ಮಕ್ಕಳು! ಭಾರತದಲ್ಲಿದೆ ವಿಶ್ವದ ಅತಿ ದೊಡ್ಡ ಕುಟುಂಬ: ಇದರ ರೋಚಕ ಕಥೆ ಇಲ್ಲಿದೆ

2 Mins Read

ಶ್ವಾಸಕೋಶದ ಕ್ಯಾನ್ಸರ್ ಪತ್ತೆಗೆ ರಕ್ತ ಪರೀಕ್ಷೆ: ರೋಗ ಲಕ್ಷಣ ಕಾಣಿಸಿಕೊಳ್ಳುವ 5 ವರ್ಷ ಮುಂಚಿತವಾಗಿಯೇ ಮುನ್ಸೂಚನೆ!

2 Mins Read

BIG NEWS : ದಾಂಪತ್ಯ ಜೀವನದಲ್ಲಿ ಉಂಟಾಗುವ ಸಾಮಾನ್ಯ ಭಿನ್ನಾಭಿಪ್ರಾಯ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

2 Mins Read
Recent News

BREAKING : ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶೀಘ್ರ ಶಂಕು ಸ್ಥಾಪನೆ : ಸಿಎಂ ಡಿಕೆ ಶಿವಕುಮಾರ್ ಘೋಷಣೆ

39 ಹೆಂಡತಿಯರು, 94 ಮಕ್ಕಳು! ಭಾರತದಲ್ಲಿದೆ ವಿಶ್ವದ ಅತಿ ದೊಡ್ಡ ಕುಟುಂಬ: ಇದರ ರೋಚಕ ಕಥೆ ಇಲ್ಲಿದೆ

ನಿಮ್ಮೆಲ್ಲರ ಪ್ರಾರ್ಥನೆಯಿಂದಲೇ ವಿಧಾನಸೌಧದ 3ನೇ ಮಹಡಿಯ ಮೆಟ್ಟಿಲು ಹತ್ತಿದ್ದೇನೆ : ಸಿಎಂ ಡಿಕೆ ಶಿವಕುಮಾರ್ ಭಾವುಕ

ಅಡುಗೆ ಅನಿಲ ದರ ಮತ್ತೆ ಹೆಚ್ಚಳ- ಇದೇನಾ ಅಚ್ಛೇದಿನ್ : ಕೇಂದ್ರದ ವಿರುದ್ಧ ಸಚಿವ ಈಶ್ವರ ಖಂಡ್ರೆ ಆಕ್ರೋಶ

State News
KARNATAKA

BREAKING : ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶೀಘ್ರ ಶಂಕು ಸ್ಥಾಪನೆ : ಸಿಎಂ ಡಿಕೆ ಶಿವಕುಮಾರ್ ಘೋಷಣೆ

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಇಂದು ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರವಾದ…

ನಿಮ್ಮೆಲ್ಲರ ಪ್ರಾರ್ಥನೆಯಿಂದಲೇ ವಿಧಾನಸೌಧದ 3ನೇ ಮಹಡಿಯ ಮೆಟ್ಟಿಲು ಹತ್ತಿದ್ದೇನೆ : ಸಿಎಂ ಡಿಕೆ ಶಿವಕುಮಾರ್ ಭಾವುಕ

ಅಡುಗೆ ಅನಿಲ ದರ ಮತ್ತೆ ಹೆಚ್ಚಳ- ಇದೇನಾ ಅಚ್ಛೇದಿನ್ : ಕೇಂದ್ರದ ವಿರುದ್ಧ ಸಚಿವ ಈಶ್ವರ ಖಂಡ್ರೆ ಆಕ್ರೋಶ

BREAKING : ನೂತನ ಸಿಎಂ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ : ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.