Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

23/03/2026 9:55 AM

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ಷೇರು ಮಾರುಕಟ್ಟೆ ಭಾರೀ ಕುಸಿತ; ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ, ಹೂಡಿಕೆದಾರರಿಗೆ ನಷ್ಟ

23/03/2026 9:41 AM

ಏನಿದು ‘ಡರ್ಟಿ ಬಾಂಬ್’? ಪರಮಾಣು ಬಾಂಬ್‌ಗಿಂತ ಇದು ಹೇಗೆ ಭಿನ್ನ? ಇರಾನ್ ಬಿಕ್ಕಟ್ಟಿನ ನಡುವೆ ಹೆಚ್ಚಿದ ಆತಂಕ

23/03/2026 9:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆ | Delhi Assembly Result
INDIA

BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆ | Delhi Assembly Result

By kannadanewsnow5708/02/2025 8:21 AM

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಅಂಚೆ ಮತ ಎಣಿಕೆಯಲ್ಲಿ ಎಎಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮೊದಲಿಗೆ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 14 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 12 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಇದೀಗ ಮುನ್ನಡೆ ಸಾಧಿಸಿದ್ದಾರೆ.

ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

BREAKING : Delhi Assembly Election Results : Former CM Arvind Kejriwal suffers setback | Delhi Assembly Result
Share. Facebook Twitter LinkedIn WhatsApp Email

Related Posts

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ಷೇರು ಮಾರುಕಟ್ಟೆ ಭಾರೀ ಕುಸಿತ; ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ, ಹೂಡಿಕೆದಾರರಿಗೆ ನಷ್ಟ

23/03/2026 9:41 AM1 Min Read

ಏನಿದು ‘ಡರ್ಟಿ ಬಾಂಬ್’? ಪರಮಾಣು ಬಾಂಬ್‌ಗಿಂತ ಇದು ಹೇಗೆ ಭಿನ್ನ? ಇರಾನ್ ಬಿಕ್ಕಟ್ಟಿನ ನಡುವೆ ಹೆಚ್ಚಿದ ಆತಂಕ

23/03/2026 9:38 AM1 Min Read

ಅಡುಗೆ ಅನಿಲಕ್ಕೆ ಪರ್ಯಾಯವಾದ ಹೊಸ `DME ಗ್ಯಾಸ್’ ಕಂಡುಹಿಡಿದ ಪುಣೆ ವಿಜ್ಞಾನಿಗಳು!

23/03/2026 9:13 AM1 Min Read
Recent News

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

23/03/2026 9:55 AM

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ಷೇರು ಮಾರುಕಟ್ಟೆ ಭಾರೀ ಕುಸಿತ; ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ, ಹೂಡಿಕೆದಾರರಿಗೆ ನಷ್ಟ

23/03/2026 9:41 AM

ಏನಿದು ‘ಡರ್ಟಿ ಬಾಂಬ್’? ಪರಮಾಣು ಬಾಂಬ್‌ಗಿಂತ ಇದು ಹೇಗೆ ಭಿನ್ನ? ಇರಾನ್ ಬಿಕ್ಕಟ್ಟಿನ ನಡುವೆ ಹೆಚ್ಚಿದ ಆತಂಕ

23/03/2026 9:38 AM

ನಿಮ್ಮ ಮನೆಗೆ ಸೌಂದರ್ಯ, ಅದೃಷ್ಟವನ್ನು ತರುವ ಸುಂದರವಾದ ಸಸ್ಯಗಳು ಇಲ್ಲಿವೆ !

23/03/2026 9:32 AM
State News
KARNATAKA

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5723/03/2026 9:55 AM KARNATAKA 2 Mins Read

ಬೆಂಗಳೂರು: ಗ್ರಾಮೀಣ ಭಾಗದ ರೈತರಲ್ಲಿ ‘ಪೋಡಿ’ ಎಂಬ ಪದ ಸದಾ ಚರ್ಚೆಯಲ್ಲಿರುತ್ತದೆ. ಆದರೆ ಅನೇಕರಿಗೆ ಪೋಡಿ ಎಂದರೆ ಏನು? ಅದನ್ನು…

ನಿಮ್ಮ ಮನೆಗೆ ಸೌಂದರ್ಯ, ಅದೃಷ್ಟವನ್ನು ತರುವ ಸುಂದರವಾದ ಸಸ್ಯಗಳು ಇಲ್ಲಿವೆ !

23/03/2026 9:32 AM

ALERT : ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

23/03/2026 9:04 AM

SHOCKING : ರಾಜ್ಯದಲ್ಲಿ ಕಳೆದ 4 ವರ್ಷದಲ್ಲಿ 2072 ಅತ್ಯಾಚಾರ, 18,834 ಲೈಂಗಿಕ ಕಿರುಕುಳ ಕೇಸ್ ದಾಖಲು !

23/03/2026 8:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.