Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಂತಾವೈರಸ್ ಬಗ್ಗೆ ಆತಂಕ ಬೇಡ: ಭಾರತಕ್ಕೆ ಅಪಾಯವಿಲ್ಲ ಎಂದ ಕೇಂದ್ರ ಸರ್ಕಾರ | Hanta Virus

ಒಡಿಶಾ ಹೈಕೋರ್ಟ್‌ನ ‘ವಿಚಿತ್ರ’ ಆದೇಶಕ್ಕೆ ಸುಪ್ರೀಂ ಕೋರ್ಟ್ ಬೇಸರ: ಕೊಲೆ ಆರೋಪಿಗೆ ಜಾಮೀನು ಮಂಜೂರು

​ಡ್ರೋನ್ ದಾಳಿ ಭೀತಿ: ಬಂಕರ್‌ ಸೇರಿದ್ದಾರೆಯೇ ಪುಟಿನ್? ರಷ್ಯಾ ಅಧ್ಯಕ್ಷರ ಭದ್ರತೆ ದಿಢೀರ್ ಹೆಚ್ಚಳ | Putin

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಮಾಜಿ ಸಿಎಂ ಕೇಜ್ರಿವಾಲ್ ಗೆ ಭಾರೀ ಹಿನ್ನಡೆ | Delhi Assembly Result
INDIA

BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಮಾಜಿ ಸಿಎಂ ಕೇಜ್ರಿವಾಲ್ ಗೆ ಭಾರೀ ಹಿನ್ನಡೆ | Delhi Assembly Result

By kannadanewsnow57

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 40 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ.

ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

BREAKING : Delhi Assembly Election Results : Former CM Kejriwal suffers a huge setback BREAKING : ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ : ಡಿ.ಕೆ ಶಿವಕುಮಾರ್ ಸ್ಟಾರ್ ಕ್ಯಾಂಪೇನರ್ ಆಗಿ ಆಯ್ಕೆ.!
Share. Facebook Twitter LinkedIn WhatsApp Email

Related Posts

ಹಂತಾವೈರಸ್ ಬಗ್ಗೆ ಆತಂಕ ಬೇಡ: ಭಾರತಕ್ಕೆ ಅಪಾಯವಿಲ್ಲ ಎಂದ ಕೇಂದ್ರ ಸರ್ಕಾರ | Hanta Virus

2 Mins Read

ಒಡಿಶಾ ಹೈಕೋರ್ಟ್‌ನ ‘ವಿಚಿತ್ರ’ ಆದೇಶಕ್ಕೆ ಸುಪ್ರೀಂ ಕೋರ್ಟ್ ಬೇಸರ: ಕೊಲೆ ಆರೋಪಿಗೆ ಜಾಮೀನು ಮಂಜೂರು

1 Min Read

​ಡ್ರೋನ್ ದಾಳಿ ಭೀತಿ: ಬಂಕರ್‌ ಸೇರಿದ್ದಾರೆಯೇ ಪುಟಿನ್? ರಷ್ಯಾ ಅಧ್ಯಕ್ಷರ ಭದ್ರತೆ ದಿಢೀರ್ ಹೆಚ್ಚಳ | Putin

1 Min Read
Recent News

ಹಂತಾವೈರಸ್ ಬಗ್ಗೆ ಆತಂಕ ಬೇಡ: ಭಾರತಕ್ಕೆ ಅಪಾಯವಿಲ್ಲ ಎಂದ ಕೇಂದ್ರ ಸರ್ಕಾರ | Hanta Virus

ಒಡಿಶಾ ಹೈಕೋರ್ಟ್‌ನ ‘ವಿಚಿತ್ರ’ ಆದೇಶಕ್ಕೆ ಸುಪ್ರೀಂ ಕೋರ್ಟ್ ಬೇಸರ: ಕೊಲೆ ಆರೋಪಿಗೆ ಜಾಮೀನು ಮಂಜೂರು

​ಡ್ರೋನ್ ದಾಳಿ ಭೀತಿ: ಬಂಕರ್‌ ಸೇರಿದ್ದಾರೆಯೇ ಪುಟಿನ್? ರಷ್ಯಾ ಅಧ್ಯಕ್ಷರ ಭದ್ರತೆ ದಿಢೀರ್ ಹೆಚ್ಚಳ | Putin

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್: ನಾಳೆ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ | TVK Chief Vijay

State News
KARNATAKA

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

By kannadanewsnow09 KARNATAKA 2 Mins Read

ಶಿವಮೊಗ್ಗ: ವಿಶ್ವವಿಖ್ಯಾತ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ಎಸ್. ರಾಮಪ್ಪ ಅವರ 74ನೇ ಜನ್ಮದಿನವನ್ನು ಮೇ 13ರಂದು…

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.