ನವದೆಹಲಿ: ದೆಹಲಿಯ ಪ್ರತಿಷ್ಠಿತ ಕೆಂಪು ಕೋಟೆಯ ಬಳಿ ಕಾರು ಸ್ಫೋಟಕ್ಕೆ ಕಾರಣರಾದ ಉಮರ್ ಮೊಹಮ್ಮದ್ ಅಲಿಯಾಸ್ ಉಮರ್ ಉನ್-ನಬಿ ಯ ಕಾಶ್ಮೀರದ ಮನೆಯನ್ನು ಭದ್ರತಾ ಪಡೆಗಳು ಧ್ವಂಸಗೊಳಿಸಿವೆ.
ಇಂದು ಮುಂಜಾನೆ, ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿರುವ ವೈದ್ಯರ ಮನೆಯನ್ನು ಧ್ವಂಸಗೊಳಿಸಿದ ಕಾರ್ಯವನ್ನು ಭದ್ರತಾ ಪಡೆಗಳು ಮೇಲ್ವಿಚಾರಣೆ ಮಾಡಿವೆ







