BREAKING : ಬಂಧನದಿಂದ ರಕ್ಷಣೆ ಕೋರಿ ‘ಸುಪ್ರೀಂಕೋರ್ಟ್’ ಮೆಟ್ಟಿಲೇರಿದ ದೆಹಲಿ ಸಿಎಂ ‘ಕೇಜ್ರಿವಾಲ್’

ನವದೆಹಲಿ : ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಸ್ವಲ್ಪ ಸಮಯದ ನಂತ್ರದ ಅವ್ರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಾರಿ ನಿರ್ದೇಶನಾಲಯ (ED) ತಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತಲುಪಿದೆ. ಈ ಪ್ರಕರಣದಲ್ಲಿ ಅವರಿಗೆ ಸಮನ್ಸ್ ನೀಡಲು ತನಿಖಾ ಸಂಸ್ಥೆಯ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ಶೋಧ ವಾರಂಟ್ ಇದೆ ಎಂದು ತಂಡವು ಮುಖ್ಯಮಂತ್ರಿ … Continue reading BREAKING : ಬಂಧನದಿಂದ ರಕ್ಷಣೆ ಕೋರಿ ‘ಸುಪ್ರೀಂಕೋರ್ಟ್’ ಮೆಟ್ಟಿಲೇರಿದ ದೆಹಲಿ ಸಿಎಂ ‘ಕೇಜ್ರಿವಾಲ್’