BREAKING: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ 10 ದಿನಗಳ ಕಾಲ ‘ED ಕಸ್ಟಡಿ’ಗೆ ನೀಡಿ ಕೋರ್ಟ್ ಆದೇಶ
ನವದೆಹಲಿ : ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಇಡಿಯಿಂದ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಇಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸಧ್ಯ ಕೋರ್ಟ್ ಅವ್ರನ್ನ 10 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ.. ಅಂದ್ಹಾಗೆ, ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ 10 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು. ಇಡಿ ಮನವಿಗೆ ಸ್ಪಂದಿಸಿದ ನ್ಯಾಯಾಲಯ, ಸಧ್ಯ ಕೇಜ್ರಿವಾಲ್’ರನ್ನ … Continue reading BREAKING: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ 10 ದಿನಗಳ ಕಾಲ ‘ED ಕಸ್ಟಡಿ’ಗೆ ನೀಡಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed