BREAKING : ದೆಹಲಿ ಸಿಎಂ ‘ಕೇಜ್ರಿವಾಲ್’ಗೆ ತಪ್ಪದ ಸಂಕಷ್ಟ : ಮಾ.16ಕ್ಕೆ ವಿಚಾರಣೆಗೆ ಹಾಜರಾಗಲು ಕೋರ್ಟ್ನಿಂದ ಸಮನ್ಸ್ ಜಾರಿ 

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನೀಡಿದ 8ನೇ ಸಮನ್ಸ್ ಗೆ ಕೇಜ್ರಿವಾಲ್ ಗೈರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೇಜ್ರಿವಾಲಗೆ ಇದೀಗ ದೆಹಲಿ ಕೋರ್ಟ್ ನೋಟಿಸ್ ನೀಡಿದೆ. ದೆಹಲಿ ರೋಸ್ ಅವೆನ್ಯೂ ಕೋರ್ಟ್ನಿಂದ ಮಾರ್ಚ್ 16ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ನಾಳೆಯ ‘ಮಹಾ ಶಿವರಾತ್ರಿ’ಯಂದು ‘ಈ ಮಂತ್ರ’ವನ್ನು ಪಠಿಸಿ: ನಿಮ್ಮ ‘ಎಲ್ಲಾ ಕಷ್ಟ’ಗಳು ದೂರ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ರೌಸ್ ಅವೆನ್ಯೂ ಕೋರ್ಟ್ ಇಂದು ಮುಖ್ಯಮಂತ್ರಿ ಅರವಿಂದ್ … Continue reading BREAKING : ದೆಹಲಿ ಸಿಎಂ ‘ಕೇಜ್ರಿವಾಲ್’ಗೆ ತಪ್ಪದ ಸಂಕಷ್ಟ : ಮಾ.16ಕ್ಕೆ ವಿಚಾರಣೆಗೆ ಹಾಜರಾಗಲು ಕೋರ್ಟ್ನಿಂದ ಸಮನ್ಸ್ ಜಾರಿ