BREAKING : ದೆಹಲಿ ಸಿಎಂ ‘ಕೇಜ್ರಿವಾಲ್’ ಅಸ್ವಸ್ಥ : ‘Bp’ ಲೋ, ಕೋರ್ಟ್’ನಿಂದ ಹೊರ ಕರೆತಂದ ಅಧಿಕಾರಿಗಳು

ನವದೆಹಲಿ : ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಇಡಿಯಿಂದ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಇಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ವೇಳೆ ದೆಹಲಿ ಸಿಎಂ ಅಸ್ವಸ್ಥರಾಗಿದ್ದು, ಕೋರ್ಟ್’ನಿಂದ ಹೊರ ಕರೆತರಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂದ್ಹಾಗೆ, ದೆಹಲಿ ಮುಖ್ಯಮಂತ್ರಿಯನ್ನ ಮದ್ಯ ನೀತಿ ಹಗರಣದ ಕಿನ್ ಪಿನ್ ಎಂದಿರುವ ಇಡಿ, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿದೆ. ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ … Continue reading BREAKING : ದೆಹಲಿ ಸಿಎಂ ‘ಕೇಜ್ರಿವಾಲ್’ ಅಸ್ವಸ್ಥ : ‘Bp’ ಲೋ, ಕೋರ್ಟ್’ನಿಂದ ಹೊರ ಕರೆತಂದ ಅಧಿಕಾರಿಗಳು