BREAKING : ಆಗಸ್ಟ್ 27ರವರೆಗೆ ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ‘CBI ಕಸ್ಟಡಿ’ ಅವಧಿ ವಿಸ್ತರಣೆ
ನವದೆಹಲಿ: ಕೇಂದ್ರ ತನಿಖಾ ದಳ (CBI) ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಆಗಸ್ಟ್ 27 ರವರೆಗೆ ವಿಸ್ತರಿಸಿದೆ. ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತನ್ನ ಬಂಧನವನ್ನ ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು … Continue reading BREAKING : ಆಗಸ್ಟ್ 27ರವರೆಗೆ ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ‘CBI ಕಸ್ಟಡಿ’ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed