ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದ್ದು, ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ನೀಡಿದೆ.
ಆಗಸ್ಟ್ 23ರೊಳಗೆ ಪ್ರತಿಕ್ರಿಯೆ ನೀಡುವಂತೆ ಸಿಬಿಐಗೆ ಸೂಚಿಸಿದ ಸುಪ್ರೀಂ ಕೋರ್ಟ್, ಮಧ್ಯಂತರ ಜಾಮೀನು ನಿರಾಕರಿಸಿದೆ.
Supreme Court issues notice to CBI on pleas of Delhi Chief Minister Arvind Kejriwal seeking bail and challenging the Delhi High Court order upholding his arrest by the CBI in a corruption case stemming from the alleged excise policy scam.
Supreme Court seeks response of CBI by… pic.twitter.com/GJXJXqblYa
— ANI (@ANI) August 14, 2024