ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ED) ಗುರುವಾರ ಶೋಧ ನಡೆಸಿ ಸಂಜೆ ಅವರನ್ನ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧನದ ನಂತರ, ಎಎಪಿ ನಾಯಕಿ ಅತಿಶಿ ಅವರು ಅರವಿಂದ್ ಕೇಜ್ರಿವಾಲ್ ದೆಹಲಿಯ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಹಾಗೆಯೇ ಇರುತ್ತಾರೆ ಎಂದು ಹೇಳಿದರು.
ಶುಭ ಸಮಾರಂಭ, ಧಾರ್ಮಿಕ ಕಾರ್ಯಗಳಿಗೆ ‘ನೀತಿ ಸಂಹಿತೆ’ ಅಡ್ಡಿಯಾಗಲ್ಲ: ‘ಚುನಾವಣಾ ಆಯೋಗ’ ಸ್ಪಷ್ಟನೆ