ನವದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆಯಾಗಿದ್ದು, ವಾರದಲ್ಲಿ ಐದು ದಿನ ಆಪ್ತರ ಭೇಟಿಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಕೋರ್ಟ್ ವಜಾ ಮಾಡಿದೆ. ದೆಹಲಿ ರೋಸ್ ಅವೆನೊಕೋರ್ಟ್ ಗೆ ವಾರದಲ್ಲಿ ಐದು ದಿನ ಆಪ್ತರ ಭೇಟಿಗೆ ಅವಕಾಶ ನೀಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ. ದೆಹಲಿಯ ರೋಸ್ ಅವೆನ್ಯೊ ಕೊರ್ಟ್ ದೆಹಲಿ ಸಿಎಂ ಕೇಜ್ರಿವಾಲ್ ಗೆ ವಾರದಲ್ಲಿ 2 ದಿನ 2 … Continue reading BREAKING : ದೆಹಲಿ ಸಿಎಂ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆ : ವಾರದಲ್ಲಿ 5 ದಿನ ಆಪ್ತರ ಭೇಟಿಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed