ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಬಂಧನ ಮತ್ತು ರಿಮಾಂಡ್ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಬಂಧನ ಮತ್ತು ರಿಮಾಂಡ್ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಸಿಬಿಐ ದಾಖಲಿಸಿದ ಪ್ರಕರಣದ ವಿರುದ್ಧ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

Share.
Exit mobile version