Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೂಗಲ್, ಮೈಕ್ರೋಸಾಫ್ಟ್’ನಂತಹ ಕಂಪನಿಗಳ ಮೇಲೆ ದಾಳಿ ಮಾಡುತ್ತೇವೆ ; ಅಮೆರಿಕ, ಇಸ್ರೇಲ್’ಗೆ ಇರಾನ್ ಎಚ್ಚರಿಕೆ

11/03/2026 9:08 PM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 8:40 PM

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ನ್ಯಾಷನಲ್ ಹೆರಾಲ್ಡ್’ ಪ್ರಕರಣ : ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ‘ED’
INDIA

BREAKING : ‘ನ್ಯಾಷನಲ್ ಹೆರಾಲ್ಡ್’ ಪ್ರಕರಣ : ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ‘ED’

By kannadanewsnow0515/04/2025 6:04 PM

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಪಾತ್ರವಹಿಸಿರುವ ಜಾರಿ ನಿರ್ದೇಶನಾಲಯ (ED) ಇದೀಗ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ED ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಗಾಂಧಿ ಕುಟುಂಬಕ್ಕೆ ಸೇರಿದ 700 ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಸಿದ್ಧತೆ ಮಾಡಿಕೊಂಡಿದ್ದು, ಪ್ರಕರಣದ ವಿಚಾರಣೆಯನ್ನು ಈ ವೇಳೆ ನ್ಯಾಯಾಲಯ ಏಪ್ರಿಲ್ 25ಕ್ಕೆ ಮುಂದೂಡಿತು. ಗಾಂಧಿ ಕುಟುಂಬದ ವಿರುದ್ಧ ಇಡಿಯಿಂದ ಇಂದು ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಯಿತು.

ಬರೋಬ್ಬರಿ 661 ಕೋಟಿ ರೂ. ಮುಟ್ಟುಗೊಲು

ಇಡೀ ಪ್ರಕರಣದ ಹಿಂದಿನ ಹಿನ್ನೆಲೆ 2014ರಲ್ಲಿ ಡಾ. ಸುಬ್ರಮಣಿಯನ್ ಸ್ವಾಮಿ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಸಿದ ಖಾಸಗಿ ದೂರಿನಲ್ಲಿ ದೊರಕಿದ್ದು, ಈ ದೂರಿನ ಆಧಾರದ ಮೇಲೆ 2021ರಲ್ಲಿ ED ತನಿಖೆಯನ್ನು ಪ್ರಾರಂಭಿಸಿತು. ದೂರಿನಲ್ಲಿ, ಕ್ರಿಮಿನಲ್ ಪಿತೂರಿ ಮೂಲಕ ಎಜಿಎಲ್‌ನ 2,000 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಯಂಗ್ ಇಂಡಿಯನ್ ಮೂಲಕ ಕೇವಲ 50 ಲಕ್ಷ ರೂ.ಗೆ ಕಬಳಿಸಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ಇದೀಗ ED ತನಿಖೆಯಿಂದ ಬಹಿರಂಗವಾದಂತೆ, 988 ಕೋಟಿ ರೂ.ಗಳ ಕ್ರಿಮಿನಲ್ ಆದಾಯವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂಬುದು ಕಂಡುಬಂದಿದೆ. ಇದರಲ್ಲಿ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳ ಜೊತೆಗೆ, 90.2 ಕೋಟಿ ರೂ. ಮೌಲ್ಯದ ಎಜಿಎಲ್ ಷೇರುಗಳೂ ಸೇರಿವೆ. ಈ ಆಸ್ತಿಗಳನ್ನು ಮೊದಲಿಗೆ 2023ರ ನವೆಂಬರ್ 20ರಂದು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿತ್ತು.

Share. Facebook Twitter LinkedIn WhatsApp Email

Related Posts

‘ಗೂಗಲ್, ಮೈಕ್ರೋಸಾಫ್ಟ್’ನಂತಹ ಕಂಪನಿಗಳ ಮೇಲೆ ದಾಳಿ ಮಾಡುತ್ತೇವೆ ; ಅಮೆರಿಕ, ಇಸ್ರೇಲ್’ಗೆ ಇರಾನ್ ಎಚ್ಚರಿಕೆ

11/03/2026 9:08 PM2 Mins Read

RCB IPL 2026 Schedule : ಮಾ.28ರಿಂದ ‘IPL’ ಆರಂಭ ; ‘RCB’ ಯಾವ ದಿನ, ಯಾವ ತಂಡದ ಜೊತೆ ಸೆಣಸಾಡಲಿದೆ.? ಪೂರ್ಣ ವೇಳಾಪಟ್ಟಿ ಇಲ್ಲಿದೆ!

11/03/2026 8:13 PM2 Mins Read

BREAKING : ಪೊಲೀಸ್ ಠಾಣೆ ಮೆಟ್ಟಿಲೇರಿ ಮುಸ್ಲಿಂ ಯುವಕನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’ ಮೋನಾಲಿಸಾ..!

11/03/2026 7:03 PM1 Min Read
Recent News

‘ಗೂಗಲ್, ಮೈಕ್ರೋಸಾಫ್ಟ್’ನಂತಹ ಕಂಪನಿಗಳ ಮೇಲೆ ದಾಳಿ ಮಾಡುತ್ತೇವೆ ; ಅಮೆರಿಕ, ಇಸ್ರೇಲ್’ಗೆ ಇರಾನ್ ಎಚ್ಚರಿಕೆ

11/03/2026 9:08 PM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 8:40 PM

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM
State News
KARNATAKA

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

By kannadanewsnow5711/03/2026 8:40 PM KARNATAKA 1 Min Read

ಬೆಂಗಳೂರು: ರಾಜ್ಯದ ಪ್ರಮುಖ ಸಮುದಾಯಗಳಾದ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಸಮಾಜಗಳನ್ನು ಪರಿಶಿಷ್ಟ ಪಂಗಡ (ST) ಪಟ್ಟಿಗೆ…

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.