BREAKING : ದೆಹಲಿ ಅಬಕಾರಿ ನೀತಿ ಪ್ರಕರಣ : ಮೇ 20ರವರೆಗೆ BRS ನಾಯಕಿ ‘ಕೆ. ಕವಿತಾ’ ನ್ಯಾಯಾಂಗ ಬಂಧನ ವಿಸ್ತರಣೆ
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನವನ್ನ ದೆಹಲಿ ನ್ಯಾಯಾಲಯ ಮಂಗಳವಾರ ಮೇ 20 ರವರೆಗೆ ವಿಸ್ತರಿಸಿದೆ. ದೆಹಲಿ ಮದ್ಯ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿದ ಆರನೇ ಪೂರಕ ಚಾರ್ಜ್ಶೀಟ್ ಅನ್ನು ಪರಿಗಣಿಸಿ ವಾದಗಳನ್ನ ಆಲಿಸುವುದನ್ನ ರೂಸ್ ಅವೆನ್ಯೂ ನ್ಯಾಯಾಲಯ ಮೇ 20ಕ್ಕೆ ಮುಂದೂಡಿದೆ. BREAKING: ಪ್ರಜ್ವಲ್ ಪೆನ್ ಡ್ರೈವ್ ಕೇಸ್: ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು … Continue reading BREAKING : ದೆಹಲಿ ಅಬಕಾರಿ ನೀತಿ ಪ್ರಕರಣ : ಮೇ 20ರವರೆಗೆ BRS ನಾಯಕಿ ‘ಕೆ. ಕವಿತಾ’ ನ್ಯಾಯಾಂಗ ಬಂಧನ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed