BREAKING : ದೆಹಲಿ ಸಿಎಂ ಸ್ಥಾನದಿಂದ ‘ಕೇಜ್ರಿವಾಲ್’ ಕೆಳಗಿಳಿಸುವಂತೆ ಕೋರಿ ಹೈಕೋರ್ಟ್’ಗೆ ಹೊಸ ಅರ್ಜಿ ಸಲ್ಲಿಕೆ
ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರನ್ನ ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ ದೆಹಲಿ ಹೈಕೋರ್ಟ್ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ. ಇದೇ ರೀತಿಯ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಈ ಹೊಸ ಅರ್ಜಿಯನ್ನ ಸಲ್ಲಿಸಲಾಗಿದೆ. ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನ ಬಂಧಿಸಿದ ನಂತರ ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಬೇಕೆಂಬ ಕೂಗು ಹೆಚ್ಚಾಯಿತು. ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಅವರನ್ನ ಬಂಧಿಸಿತ್ತು. ನಂತರ … Continue reading BREAKING : ದೆಹಲಿ ಸಿಎಂ ಸ್ಥಾನದಿಂದ ‘ಕೇಜ್ರಿವಾಲ್’ ಕೆಳಗಿಳಿಸುವಂತೆ ಕೋರಿ ಹೈಕೋರ್ಟ್’ಗೆ ಹೊಸ ಅರ್ಜಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed