BREAKING : ‘ರಾಹುಲ್ ಗಾಂಧಿ’ ವಿರುದ್ಧ ಬಿಜೆಪಿ ದಾಖಲಿಸಿದ್ದ FIR ‘ಅಪರಾಧ ವಿಭಾಗ’ಕ್ಕೆ ವರ್ಗಾಯಿಸಿದ ದೆಹಲಿ ಪೊಲೀಸರು

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಎಫ್ಐಆರ್’ನ್ನ ದೆಹಲಿ ಪೊಲೀಸರು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಹೆಚ್ಚಿನ ಸಂಖ್ಯೆಯ ಸಂಸದರು ತೀವ್ರ ವಾಗ್ವಾದದಲ್ಲಿ ತೊಡಗಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ಸಂಸದರಾದ ಪ್ರತಾಪ್ ಚಂದ್ರ ಸಾರಂಗಿ ಮತ್ತು ಮುಖೇಶ್ ರಜಪೂತ್ ಅವರ … Continue reading BREAKING : ‘ರಾಹುಲ್ ಗಾಂಧಿ’ ವಿರುದ್ಧ ಬಿಜೆಪಿ ದಾಖಲಿಸಿದ್ದ FIR ‘ಅಪರಾಧ ವಿಭಾಗ’ಕ್ಕೆ ವರ್ಗಾಯಿಸಿದ ದೆಹಲಿ ಪೊಲೀಸರು